ಕಲಬುರಗಿ: ಕೋವಿಡ್‌ ಆಸ್ಪತ್ರೆಯಲ್ಲಿ ಹಂದಿಗಳು ಸಾರ್‌ ಹಂದಿಗಳು..!

ಕಲಬುರಗಿ: ಕೋವಿಡ್‌ ಆಸ್ಪತ್ರೆಯಲ್ಲಿ ಹಂದಿಗಳು ಸಾರ್‌ ಹಂದಿಗಳು..!

Published : Jul 18, 2020, 11:25 AM IST

ಹಂದಿಗಳ ಕಾಟದಿಂದ ಬೇಸತ್ತ ರೋಗಿಗಳು| ಜಿಲ್ಲಾಸ್ಪತ್ರೆಯ ದಿವ್ಯ ನಿರ್ಲಕ್ಷ್ಯಕ್ಕೆ ಬೆಚ್ಚಿಬಿದ್ದ ರೋಗಿಗಳು| ಆರೋಗ್ಯಾಧಿಕಾರಿಗಳ ಬೇಜವ್ದಾರಿತನ|

ಕಲಬುರಗಿ(ಜು.18): ಹಂದಿಗಳ ಕಾಟದಿಂದ ರೋಗಿಗಳು ಬೇಸತ್ತ ಘಟನೆ ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ನಡೆದಿದೆ. ಹೌದು, ಜಿಲ್ಲಾಸ್ಪತ್ರೆಯ ದಿವ್ಯ ನಿರ್ಲಕ್ಷ್ಯಕ್ಕೆ ರೋಗಿಗಳು ಬೆಚ್ಚಿಬಿದ್ದಿದ್ದಾರೆ. ರೋಗಿಗಳ ಬಗ್ಗೆ ಕೇರ್‌ ತೆಗೆದುಕೊಳ್ಳಬೇಕಾದ ಆರೋಗ್ಯಾಧಿಕಾರಿಗಳು ಮಾತ್ರ ಬೇಜವ್ದಾರಿತನದಿಂದ ವರ್ತಿಸುತ್ತಿದ್ದಾರೆ. 

ಇಲ್ಲ ನಿಯಂತ್ರಣ, ಬೆಂಗಳೂರಲ್ಲಿ ಹೆಚ್ಚಾಗ್ತಿದೆ ಕೊರೊನಾ..!

ಈ ದೃಶ್ಯ ನೋಡಿದ ಮೇಲೆ ಇದು ಕೋವಿಡ್‌ ಆಸ್ಪತ್ರೆನಾ? ಅಥವಾ ಹಂದಿಗಳ ಆಸ್ಪತ್ರೆನಾ? ಎಂದು ಮಾತನಾಡಿಕೊಳ್ಳುತ್ತಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!