ಅತ್ತ ತಾಯಿಯೂ ಇಲ್ಲ, ಇತ್ತ ಮನೆಯೂ ಇಲ್ಲ: ಕಾಳಜಿ ಕೇಂದ್ರದಲ್ಲಿ ಗರ್ಭಿಣಿ ಗೋಳಾಟ

ಅತ್ತ ತಾಯಿಯೂ ಇಲ್ಲ, ಇತ್ತ ಮನೆಯೂ ಇಲ್ಲ: ಕಾಳಜಿ ಕೇಂದ್ರದಲ್ಲಿ ಗರ್ಭಿಣಿ ಗೋಳಾಟ

Published : Oct 21, 2020, 04:50 PM ISTUpdated : Oct 21, 2020, 04:57 PM IST

ಭೀಮಾ ಪ್ರವಾಹದಲ್ಲಿ ಮನೆಯನ್ನು ಕಳೆದುಕೊಂಡ ಗರ್ಭಿಣಿ ಪವಿತ್ರಾ ಗೋಳು ಹೇಳಲಾಗದು. ಒಂದು ಕಡೆ ಮನೆಯೂ ಇಲ್ಲ, ಇನ್ನೊಂದು ಕಡೆ ತಾಯಿಯೂ ಇಲ್ಲ. ಮನೆಗೆ ಸಹಾಯ ಮಾಡಿ ಎಂದು ಪವಿತ್ರಾ ಗೋಳಾಡಿಕೊಂಡಿದ್ದಾರೆ.

ವಿಜಯಪುರ (ಅ. 21):  ಭೀಮಾ ಪ್ರವಾಹದಲ್ಲಿ ಮನೆಯನ್ನು ಕಳೆದುಕೊಂಡ ಗರ್ಭಿಣಿ ಪವಿತ್ರಾ ಗೋಳು ಹೇಳಲಾಗದು. ಒಂದು ಕಡೆ ಮನೆಯೂ ಇಲ್ಲ, ಇನ್ನೊಂದು ಕಡೆ ತಾಯಿಯೂ ಇಲ್ಲ. ಮನೆಗೆ ಸಹಾಯ ಮಾಡಿ ಎಂದು ಪವಿತ್ರಾ ಗೋಳಾಡಿಕೊಂಡಿದ್ದಾರೆ. ಈ ಮಹಿಳೆಯ ಕಷ್ಟವನ್ನು ನೋಡಿದರೆ ಮನಕಲಕುವಂತಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!