Fight Against Corruption: ಹೋಂ ಮಿನಿಸ್ಟರ್ ಆರಗ ತವರಲ್ಲೇ ಲಂಚಾವತಾರ.!

Fight Against Corruption: ಹೋಂ ಮಿನಿಸ್ಟರ್ ಆರಗ ತವರಲ್ಲೇ ಲಂಚಾವತಾರ.!

Published : Dec 19, 2021, 12:38 PM IST

ಭ್ರಷ್ಟಾಚಾರದ (Corruption) ವಿರುದ್ಧ ಸರ್ಕಾರ ಎಷ್ಟೇ ಸಮರ ಸಾರಿದರೂ, ಸರ್ಕಾರಿ ಕಚೇರಿಗಳಲ್ಲಿ ಲಂಚಾವತಾರಕ್ಕೆ (Bribe) ಇನ್ನೂ ಬ್ರೇಕ್ ಬಿದ್ದಿಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ತವರು ತೀರ್ಥಹಳ್ಳಿಯಲ್ಲೇ (Theerthahalli) ಲಂಚಾವತಾರದ ಪ್ರಕರಣ ಬಯಲಿಗೆ ಬಂದಿದೆ. 

ಶಿವಮೊಗ್ಗ (ಡಿ. 19):  ಭ್ರಷ್ಟಾಚಾರದ (Corruption) ವಿರುದ್ಧ ಸರ್ಕಾರ ಎಷ್ಟೇ ಸಮರ ಸಾರಿದರೂ, ಸರ್ಕಾರಿ ಕಚೇರಿಗಳಲ್ಲಿ ಲಂಚಾವತಾರಕ್ಕೆ (Bribe) ಇನ್ನೂ ಬ್ರೇಕ್ ಬಿದ್ದಿಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ತವರು ತೀರ್ಥಹಳ್ಳಿಯಲ್ಲೇ (Theerthahalli) ಲಂಚಾವತಾರದ ಪ್ರಕರಣ ಬಯಲಿಗೆ ಬಂದಿದೆ. 

ಕೊರೋನಾ ಸೋಂಕು ತಗುಲಿದ ಕಾರಣ, ಸಬ್‌ ಇನ್ಸ್‌ಪೆಕ್ಟರ್ ರಜೆಯಲ್ಲಿದ್ಧಾಗ ಆಗುಂಬೆ ಠಾಣೆಯ ಇನ್‌ಚಾರ್ಜ್ ಎಎಸ್‌ಐ ದೇವದಾಸ್ ವಿ ನಾಯ್ಕ್ ಅವರ ದರ್ಬಾರ್ ಜೋರಾಗಿದೆ. ಲಂಚ ಕೊಡುವುದು ತಡವಾಗಿದ್ದಕ್ಕೆ ದೇವದಾಸ್ ವಿ ನಾಯ್ಕ್ ಬಾಯಿಗೆ ಬಂದಂತೆ ಬೈದಿದ್ಧಾರೆ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more