Jun 18, 2024, 2:22 PM IST
ದರ್ಶನ್ ಗ್ಯಾಂಗ್ನಿಂದ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ದಯಾನಂದ್(Police Commissioner Dayanand) ಮಾತನಾಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು 17 ಮಂದಿಯನ್ನ ಬಂಧಿಸಿದ್ದೇವೆ, ತನಿಖೆ ನಡೆಯುತ್ತಿದೆ. ಪ್ರಕರಣ ಸೂಕ್ಷ್ಮತೆ ಅರಿತು ಎಸಿಪಿಗೆ ತನಿಖೆಗೆ ವಹಿಸಲಾಗಿದೆ. ಬೇರೆ ಬೇರೆ ಆಯಾಮದಲ್ಲಿ ತನಿಖೆ ನಡೆಯುತ್ತಿದೆ. ಒಂದೊಂದು ಕೆಲಸಕ್ಕೆ ಇನ್ಸ್ಪೆಕ್ಟರ್ ನೇಮಿಸಿದ್ದೇವೆ.ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ರನ್ನು ಕೂಡ ಮುಂದುವರೆಸಲಾಗಿದೆ. ಪರಿಣಿತರ ತಜ್ಞರ ಅಭಿಪ್ರಾಯ ಪಡೆದು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ.
ಇದನ್ನೂ ವೀಕ್ಷಿಸಿ: ಸಕ್ಸಸ್ ತಲೆಗೆ ಏರಿದ್ರೆ ಏನಾಗುತ್ತೆ ಅನ್ನೋದಕ್ಕೆ ನಟ ದರ್ಶನ್ ದೊಡ್ಡ ಉದಾಹರಣೆ: ಭಾಮಾ ಹರೀಶ್