SSLC ಪರೀಕ್ಷೆ: ಪೊಲೀಸರ ಜತೆಗೆ ವಾಗ್ವಾದಕ್ಕಿಳಿದ ಪೋಷಕರು

SSLC ಪರೀಕ್ಷೆ: ಪೊಲೀಸರ ಜತೆಗೆ ವಾಗ್ವಾದಕ್ಕಿಳಿದ ಪೋಷಕರು

Published : Jun 25, 2020, 12:20 PM ISTUpdated : Jun 25, 2020, 12:31 PM IST

ಪರೀಕ್ಷಾ ಕೇಂದ್ರದ ಮುಂದೆ ಪೊಲೀಸರ ಜೊತೆ ವಾಗ್ವಾದ ಪೋಷಕರ| ಕಲಬುರಗಿ ನಗರದ ಎನ್‌. ವಿ. ಶಾಲಾ ಪರೀಕ್ಷಾ ಕೇಂದ್ರದ ಮುಂದೆ ನಡೆದ ಘಟನೆ| ಪೊಲೀಸರು ಪೋಷಕರನ್ನ ವಾಪಾಸ್ ಕಳಿಸಲು ಮುಂದಾಗಿದ್ದ ವೇಳೆ ನಡೆದ ಘಟನೆ|

ಕಲಬುರಗಿ(ಜೂ.25): ನಗರದ ಎನ್‌. ವಿ. ಶಾಲಾ ಪರೀಕ್ಷಾ ಕೇಂದ್ರದ ಮುಂದೆ ಪೊಲೀಸರ ಜೊತೆ ಪೋಷಕರು ವಾಗ್ವಾದ ನಡೆಸಿದ ಘಟನೆ ಇಂದು(ಗುರುವಾರ) ನಡೆದಿದೆ. ಒಂದು ಹಂತದಲ್ಲಿ  ತಳ್ಳಾಟ ಕೂಡ ನಡೆದಿತ್ತು. ಪರೀಕ್ಷಾ ಕೇಂದ್ರಗಳಿಗೆ ಮಕ್ಕಳನ್ನು ಬಿಡಲು ಪೋಷಕರು ಬಂದಿದ್ದರು. 

SSLC ಪರೀಕ್ಷೆ ಮುಗಿಯುವತನಕ ರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ..?

ಈ ಸಂದರ್ಭದಲ್ಲಿ ಪೊಲೀಸರು ಪೋಷಕರನ್ನ ವಾಪಾಸ್ ಕಳಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಪೋಷಕರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ಕೂಡ ನಡೆದಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!