ಬಾಣಂತಿ‌ ಮಹಿಳೆಗೆ ಸಹಾಯ: ಮಾನವೀಯತೆಗೆ ಸಾಕ್ಷಿಯಾದ ಬಳ್ಳಾರಿ ಪೋಲಿಸರು

ಬಾಣಂತಿ‌ ಮಹಿಳೆಗೆ ಸಹಾಯ: ಮಾನವೀಯತೆಗೆ ಸಾಕ್ಷಿಯಾದ ಬಳ್ಳಾರಿ ಪೋಲಿಸರು

Published : Apr 25, 2021, 02:10 PM ISTUpdated : Apr 25, 2021, 02:15 PM IST

ಆಟೋ ಕರೆಸಿ ಊರ ಹೊರವಲಯದ ಬಸ್ ನಿಲ್ದಾಣಕ್ಕೆ ಬಾಣಂತಿ‌ ಮಹಿಳೆಯನ್ನ ಕಳುಹಿಸಿದ ಪೊಲೀಸರು| ಆಂಧ್ರ ಮೂಲದ ಬಾಗೇಪಲ್ಲಿ ಮೂಲದ ಕುಟುಂಬಕ್ಕೆ ಆಸರೆಯಾದ ಪೊಲೀಸರು| ಆಟೋ ಹಾಗೂ ಊರಿಗೆ ತೆರೆಳಲು ಬಸ್ ಇಲ್ಲದೇ‌ ಪರದಾಡುತ್ತಿದ್ದ ಬಾಣಂತಿ‌| 
 

ಬಳ್ಳಾರಿ(ಏ.25): ಬಿಸಿಲ ಧಗೆಯಲ್ಲಿ‌ ಆಟೋ ಹಾಗೂ ಊರಿಗೆ ತೆರೆಳಲು ಬಸ್ ಇಲ್ಲದೇ‌ ಪರದಾಡುತ್ತಿದ್ದ ಬಾಣಂತಿ‌ ಮಹಿಳೆಗೆ ಸಹಾಯ ಮಾಡುವ ಮೂಲಕ ಪೊಲೀಸರು ಮಾನವೀಯತೆ ಮೆರೆದ ಘಟನೆ ಇಂದು(ಭಾನುವಾರ) ನಡೆದಿದೆ. ಹೌದು, ಆಟೋ ಕರೆಸಿ ಊರ ಹೊರವಲಯದ ಬಸ್ ನಿಲ್ದಾಣಕ್ಕೆ ಬಾಣಂತಿ‌ ಮಹಿಳೆಯನ್ನ ಪೊಲೀಸರು ಕಳುಹಿಸಿದ್ದಾರೆ.

ಗದಗ: ಚರಂಡಿಯಲ್ಲಿ ಕಸ, ಮನೆಯವರಿಗೆ ತುಂಬುವ ಕೆಲಸ..!

ನಗರದ ವಿಮ್ಸ್ ಅಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ಕುಟುಂಬದ ಸದಸ್ಯರಿಗೆ ಆಸ್ಪತ್ರೆಯಿಂದ ನಿಲ್ದಾಣಕ್ಕೆ ಬರಲು ಆಟೋ ಸಿಕ್ಕಿರಲಿಲ್ಲ.  ಹೀಗಾಗಿ ನಗರದ ರಾಯಲ್ ವೃತ್ತದಲ್ಲಿ ಬಂದ ಕುಟುಂಬಕ್ಕೆ ಆಟೋ ಕರೆಸಿ ಬಸ್‌ ನಿಲ್ದಾಣಕ್ಕೆ ಪೊಲೀಸರು ಕಳುಹಿಸಿದ್ದಾರೆ. ಈ ಮೂಲಕ ಆಂಧ್ರ ಮೂಲದ ಬಾಗೇಪಲ್ಲಿ ಮೂಲದ ಕುಟುಂಬಕ್ಕೆ ಪೊಲೀಸರು ಆಸರೆಯಾಗಿದ್ದಾರೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!