ಕೋವಿಡ್ ಕೇರ್ ಸೆಂಟರ್‌ನಿಂದ ಪೊಲೀಸ್ ಪೇದೆ ನಾಪತ್ತೆ..!

ಕೋವಿಡ್ ಕೇರ್ ಸೆಂಟರ್‌ನಿಂದ ಪೊಲೀಸ್ ಪೇದೆ ನಾಪತ್ತೆ..!

Published : Jul 30, 2020, 11:51 AM IST

ಪೊಲೀಸ್ ಪೇದೆ ಜುಲೈ 27ರಂದು ರಾಂಪುರದಲ್ಲಿರುವ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಾಗಿದ್ದರು. ಇದಾಗಿ ಎರಡನೇ ದಿನದಲ್ಲಿ ಪೇದೆ ಕೇರ್‌ ಸೆಂಟರ್‌ನಿಂದ ಕಾಲ್ಕಿತ್ತಿದ್ದಾರೆ. ಈಗ ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಕುರಿತಂತೆ ರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
 

ಚಿತ್ರದುರ್ಗ(ಜು.30): ಕೊರೋನಾ ಸೋಂಕಿಗೆ ತುತ್ತಾಗಿ ಕೋವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೊಲೀಸ್ ಪೇದೆ ನಾಪತ್ತೆಯಾಗಿರುವ ಘಟನೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಎಂಬಲ್ಲಿ ನಡೆದಿದೆ.

ಆರೋಗ್ಯ ಅಧಿಕಾರಿಗಳು ಠಾಣೆಗೆ ದೂರು ನೀಡಿದ ಬೆನ್ನಲ್ಲೇ ಸೋಂಕಿತ ಪೇದೆ ಕೋವಿಡ್ ಕೇಂದ್ರದಲ್ಲಿ ಮತ್ತೆ ಪ್ರತ್ಯಕ್ಷರಾಗಿದ್ದಾರೆ. ತಾನೇ ಕಾರಿನಲ್ಲಿ ಏಕಾಂಗಿಯಾಗಿ ಬಳ್ಳಾರಿಗೆ ಹೋಗಿ ಬಂದಿರುವುದಾಗಿ ಒಪ್ಪಿಕೊಂಡಿದ್ದರೆ. 

25 ಕಿಲೋ ಮೀಟರ್ ದೂರದ ಬಳ್ಳಾರಿಗೆ ಸೋಂಕಿತ ಪೇದೆ ಎಸ್ಕೇಪ್ ಆಗಿದ್ದರು. ಬಳಿಕ ಅವರನ್ನು ವಾಪಾಸ್ ಕರೆಸುವಲ್ಲಿ ರಾಂಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?