ಪುಷ್ಟಿ ಯೋಜನೆಗೆ ಗ್ರಹಣ: ಮನಗೂಳಿ ಪಟ್ಟಣದಲ್ಲಿ ಕಳಪೆ ಆಹಾರ ಪೂರೈಕೆ

ಪುಷ್ಟಿ ಯೋಜನೆಗೆ ಗ್ರಹಣ: ಮನಗೂಳಿ ಪಟ್ಟಣದಲ್ಲಿ ಕಳಪೆ ಆಹಾರ ಪೂರೈಕೆ

Published : Dec 24, 2022, 04:30 PM IST

ಪುಷ್ಟಿ ಯೋಜನೆ ಆಹಾರದಲ್ಲಿ ಹುಳಗಳು ಕಂಡು ಬಂದಿದ್ದು, ಹಸುಗೂಸುಗಳ ಜೀವದ ಜೊತೆ ಅಧಿಕಾರಿಗಳ ಚೆಲ್ಲಾಟವಾಡಿರುವ ಘಟನೆ ನಡೆದಿದೆ.

ಅಪೌಷ್ಟಿಕತೆ ನೀಗಿಸಲು ಜಾರಿಯಾದ ಪುಷ್ಟಿ ಯೋಜನೆಗೆ ಗ್ರಹಣ ಹಿಡಿದಿದ್ದು, ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ 15ನೇ ವಾರ್ಡ್‌'ನಲ್ಲಿ ಕಳಪೆ ಆಹಾರ ಪೂರೈಕೆ ಮಾಡಲಾಗಿದೆ. ಹಸುಗೂಸುಗಳಿಗೆ ನೀಡುವ ಪೌಷ್ಟಿಕ ಆಹಾರದಲ್ಲಿ ಹುಳುಗಳು ಪತ್ತೆಯಾಗಿವೆ. ಅಧಿಕಾರಿಗಳ ಬೇಜವಾಬ್ದಾರಿಯಿಂದ ಮಕ್ಕಳ ಜೀವನದ ಜೊತೆಗೆ ಚೆಲ್ಲಾಟವಾಡಿದ್ದಾರೆ. ಆರು ತಿಂಗಳಿಂದ ಮೂರು ವರ್ಷದೊಳಗಿನ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುತ್ತಿದ್ದು, ಮಕ್ಕಳಿರುವ ಮನೆಗಳಿಗೆ ಅಂಗನವಾಡಿಯಿಂದ ಆಹಾರ ಪೂರೈಕೆ ಮಾಡಲಾಗುತ್ತದೆ. ಅಧಿಕಾರಿಗಳ ಬೇಜವಾಬ್ದಾರಿಗೆ ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಪ ಪ್ರೂವ್ ಮಾಡಿದ್ರೆ ನಾನು ಇವತ್ತೇ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕ ...

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more