ಶಿಕ್ಷಣ ಸಚಿವರೇ.. ಆನ್‌ಲೈನ್ ಶಿಕ್ಷಣ ದುಡ್ಡಿದ್ದವರಿಗೆ ಮಾತ್ರನಾ..?

ಶಿಕ್ಷಣ ಸಚಿವರೇ.. ಆನ್‌ಲೈನ್ ಶಿಕ್ಷಣ ದುಡ್ಡಿದ್ದವರಿಗೆ ಮಾತ್ರನಾ..?

Published : Jul 31, 2020, 03:51 PM IST

ಮೊಬೈಲ್ ಕೊಂಡುಕೊಳ್ಳಲು ದುಡ್ಡಿಲ್ಲ. ನಾವು ಹೇಗೆ ಆನ್‌ಲೈನ್ ಶಿಕ್ಷಣ ಪಡೆಯುವುದು ಎಂದು ಹಾವೇರಿ ಜಿಲ್ಲೆಯ ಕೋಡುಬಾಳು ಗ್ರಾಮದ ಮಕ್ಕಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ದುಡ್ಡು ಇಲ್ಲದೇ ಬಡ ವಿದ್ಯಾರ್ಥಿಗಳು ಕೂಲಿ ಕೆಲಸಗಳತ್ತ ಮುಖ ಮಾಡಿದ್ದಾರೆ.

ಹಾವೇರಿ(ಜು.31): ಕೊರೋನಾ ಭೀತಿಯಿಂದಾಗಿ ಶಾಲಾ ಕಾಲೇಜುಗಳು ಬಾಗಿಲು ಮುಚ್ಚಿವೆ. ಹೀಗಾಗಿ ರಾಜ್ಯ ಸರ್ಕಾರ ಆನ್‌ಲೈನ್ ಶಿಕ್ಷಣದ ಮೊರೆ ಹೋಗಿದೆ. ಆದರೆ ಆನ್‌ಲೈನ್ ತರಗತಿಗಳು ದುಡ್ಡಿದ್ದವರಿಗೆ ಮಾತ್ರನಾ ಎನ್ನುವ ಪ್ರಶ್ನೆ ಈಗ ಶುರುವಾಗಿದೆ.

ಹೌದು, ಮೊಬೈಲ್ ಕೊಂಡುಕೊಳ್ಳಲು ದುಡ್ಡಿಲ್ಲ. ನಾವು ಹೇಗೆ ಆನ್‌ಲೈನ್ ಶಿಕ್ಷಣ ಪಡೆಯುವುದು ಎಂದು ಹಾವೇರಿ ಜಿಲ್ಲೆಯ ಕೋಡುಬಾಳು ಗ್ರಾಮದ ಮಕ್ಕಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ದುಡ್ಡು ಇಲ್ಲದೇ ಬಡ ವಿದ್ಯಾರ್ಥಿಗಳು ಕೂಲಿ ಕೆಲಸಗಳತ್ತ ಮುಖ ಮಾಡಿದ್ದಾರೆ.

ಗದಗದಲ್ಲಿ ಓರ್ವ ಮಹಿಳೆಯ ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ತಮ್ಮ ತಾಳಿಯನ್ನು ಅಡವಿಟ್ಟು ನೆರವಾಗಿದ್ದಾಳೆ. ಇನ್ನು ಹಾವೇರಿ ಮಕ್ಕಳು, ಶಿಕ್ಷಕರು ಫೋನ್‌ನಲ್ಲಿ ಪಾಠ ಮಾಡುತ್ತಾರೆ. ಆದರೆ ನಮಗೆ ಫೋನ್ ಖರೀದಿಸಲು ರೊಕ್ಕ. ಶಾಲೆ ಬಾಗಿಲು ತೆರೆದರೆ ಓದಲು ಹೋಗುತ್ತೇವೆ ಎಂದು ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ಈ ಮಕ್ಕಳ ಮಾತಿಗೆ ನೀವೇನಂತೀರಾ..?
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!