ಮಾಸ್ಕ್ ಇಲ್ಲ ಅಂದ್ರೆ ದಂಡ, ರಸ್ತೆ ಗುಂಡಿಗೆ ಬಿದ್ದರೆ ಯಾರಿಗೆ ದಂಡ ಹಾಕ್ಬೇಕು?

ಮಾಸ್ಕ್ ಇಲ್ಲ ಅಂದ್ರೆ ದಂಡ, ರಸ್ತೆ ಗುಂಡಿಗೆ ಬಿದ್ದರೆ ಯಾರಿಗೆ ದಂಡ ಹಾಕ್ಬೇಕು?

Published : Nov 02, 2020, 08:33 PM ISTUpdated : Nov 02, 2020, 08:42 PM IST

ರಸ್ತೆ ನಿಯಮ ಪಾಲಿಸಿಲ್ಲ,  ಮಾಸ್ಕ್ ಇಲ್ಲ ದಂಡ ಸರಿ/ ರಸ್ತೆ ಗುಂಡಿಗಳಿಗೆ ಮುಕ್ತಿ ಯಾವಾಗ/ಜನರು ಕೇಳುತ್ತಿರುವ ಪ್ರಶ್ನೆಗೆ ಉತ್ತರ ಕೊಡುವವರು ಯಾರು? ಬೆಂಗಳೂರಿನ ತುಂಬೆಲ್ಲಾ ರಸ್ತೆ ಗುಂಡಿಗಳು

ಬೆಂಗಳೂರು(ನ. 02)  ಬಿಬಿಎಂಪಿಯವರು ಮಾಸ್ಕ್ ಇಲ್ಲ ಅಂಥ ದಂಡ ಹಾಕ್ತಾರೆ ಒಂದು ಕಡೆ. ಆದರೆ ಬೆಂಗಳೂರಿನಲ್ಲಿ ಇರುವ ರಸ್ತೆ ಗುಂಡಿಗೆ ಮುಕ್ತಿ ಯಾವಾಗ? ಜನ ಕೇಳುವ ಪ್ರಶ್ನೆಗೂ ಉತ್ತರ ಇಲ್ಲ.

ನಾಪತ್ತೆಯಾಗಿರುವ ಸಂಪತ್‌ ರಾಜ್‌ಗೆ ಪಕ್ಕದ ರಾಜ್ಯದಲ್ಲಿಯೂ ಶೋಧ

ಮಲ್ಲೇಶ್ವರದ ಸಂಪಿಗೆ ರಸ್ತೆಯಲ್ಲಿರುವ ಸಾವಿನ ಗುಂಡಿಗೆ ಮೊದಲು ತೇಪೆ ಹಾಕಿ. ನಾಲ್ಕು ತಿಂಗಳಿನಿಂದ  ಗುಂಡಿ ಇದ್ದರೂ ಯಾರೂ ತಲೆ ಕೆಡಿಸಿಕೊಂಡಿಲ್ಲ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?