ಕೊರೋನಾ ವೈರಸ್‌ ಕಾಟಕ್ಕೆ ನೆಲಕಚ್ಚಿದ ಕೋಳಿ ಫಾರಂ ಉದ್ಯಮ

ಕೊರೋನಾ ವೈರಸ್‌ ಕಾಟಕ್ಕೆ ನೆಲಕಚ್ಚಿದ ಕೋಳಿ ಫಾರಂ ಉದ್ಯಮ

Published : Mar 19, 2020, 02:37 PM IST

ಕೊರೋನಾ ವೈರಸ್‌ ಜೊತೆಗೆ ಕಾಣಿಸಿಕೊಂಡ ಹಕ್ಕಿ ಜ್ವರ| ಕೋಳಿ ಮಾಂಸ ಖರೀದಿ ಮಾಡಲು ಹಿಂದೇಟು ಹಾಕುತ್ತಿರುವ ಚಿಕನ್ ಪ್ರಿಯರು| ಮೀನು, ಮಟನ್‌ಗೆ ಭಾರೀ ಬೇಡಿಕೆ| ಕಂಗಾಲಾದ ಕೋಳಿ ಫಾರಂ ಮಾಲೀಕರು| 

ಬೆಂಗಳೂರು(ಮಾ.19): ರಾಜ್ಯದಲ್ಲಿ ಕೊರೋನಾ ವೈರಸ್‌ ಭಯದ ಜೊತೆಗೆ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಇದರಿಂದ ಚಿಕನ್‌ ಪ್ರಿಯರು ಕೋಳಿ ಮಾಂಸ ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ಕೋಳಿ ಫಾರಂ ಮಾಲೀಕರು ಕೂಡ ಸಾವಿರಾರು ಕೋಳಿಗಳನ್ನ ಜೀವಂತ ಸಮಾಧಿ ಮಾಡಿದ್ದಾರೆ. ಇದರಿಂದ ರಾಜ್ಯಾದ್ಯಂತ ಕೋಳಿ ಫಾರಂ ಮಾಲೀಕರಿಗೆ ದೊಡ್ಡ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. 

ಕೊರೋನಾ ಭೀತಿ: ಚೀನಾದ ವುಹಾನ್‌ನಂತೆ ಕಲಬುಗಿಯಲ್ಲೂ ದಿಗ್ಬಂಧನ!

ಹಕ್ಕಿ ಜ್ವರದ ಹಿನ್ನೆಲೆಯಲ್ಲಿ ಜನರು ಚಿಕನ್‌ ತಿನ್ನಲು ಹಿಂದೇಟು ಹಾಕುತ್ತಿದ್ದಾರೆ. ಇದರ ಮಧ್ಯೆ ಮೀನು, ಮಟನ್‌ಗೆ ಭಾರೀ ಬೇಡಿಕೆ ಬಂದಿದೆ. ಇದರಿಂದ ಮೀನು ಮತ್ತು ಮಟನ್‌ ದರ ಗಗನಕ್ಕೇರಿದೆ. ಒಂದು ಕೆಜಿ ಮಟನ್‌ಗೆ ಸಾವಿರ ರೂ. ಆಗುತ್ತದೆ ಎನ್ನಲಾಗುತ್ತಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!