ಓಲೈಕೆಗೆ ಮುಂದಾದ ಸರ್ಕಾರ: ಬೆಳಗಾವಿಯಲ್ಲಿ 15 ಅಡಿ ಎತ್ತರದ ಬಸವೇಶ್ವರರ ಕಂಚಿನ ಪ್ರತಿಮೆಗೆ ಸಿದ್ಧತೆ

ಓಲೈಕೆಗೆ ಮುಂದಾದ ಸರ್ಕಾರ: ಬೆಳಗಾವಿಯಲ್ಲಿ 15 ಅಡಿ ಎತ್ತರದ ಬಸವೇಶ್ವರರ ಕಂಚಿನ ಪ್ರತಿಮೆಗೆ ಸಿದ್ಧತೆ

Published : Mar 14, 2023, 10:30 AM IST

ಬೆಳಗಾವಿಯಲ್ಲಿ ಡ್ಯಾಮೇಜ್‌ ಕಂಟ್ರೋಲ್‌ಗೆ ಸರ್ಕಾರ ಮುಂದಾಗಿದ್ದು, ಚುನಾವಣೆ ಹೊಸ್ತಿಲಲ್ಲಿ  ಓಲೈಕೆ ಪಾಲಿಟಿಕ್ಸ್‌ ನಡೆಸುತ್ತಿದೆ. ಮೊನ್ನೆ ಶಿವಾಜಿ ಪ್ರತಿಮೆ ...ಈಗ ಬಸವೇಶ್ವರರ ಪ್ರತಿಮೆ   ಪ್ರತಿಷ್ಠಾಪನೆಗೆ  ಸರ್ಕಾರ ಮುಂದಾಗಿದೆ. 
 

ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿರುವುದರಿಂದ ಕನ್ನಡ ಪರ ಸಂಘಗಳು ಕಿಡಿ ಕಾರಿದ್ದು, ಮರಾಠಿಗರ ಓಲೈಕೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಹೀಗಾಗಿ ಬೆಳಗಾವಿಯಲ್ಲಿ ಡ್ಯಾಮೇಜ್‌ ಕಂಟ್ರೋಲ್‌ಗೆ ಸರ್ಕಾರ ಮುಂದಾಗಿದ್ದು, ಚುನಾವಣೆ ಹೊಸ್ತಿಲಲ್ಲಿ  ಓಲೈಕೆ ಪಾಲಿಟಿಕ್ಸ್‌ ನಡೆಸುತ್ತಿದೆ. ಮೊನ್ನೆ ಶಿವಾಜಿ ಪ್ರತಿಮೆ ...ಈಗ ಬಸವೇಶ್ವರರ ಪ್ರತಿಮೆ   ಪ್ರತಿಷ್ಠಾಪನೆಗೆ  ಸರ್ಕಾರ ಮುಂದಾಗಿದೆ. 30 ಲಕ್ಷ ವೆಚ್ಚದಲ್ಲಿ 15 ಅಡಿ ಎತ್ತರದ ಜಗಜ್ಯೋತಿ ಬಸವೇಶ್ವರರ  ಕಂಚಿನ ಪ್ರತಿಮೆಯನ್ನು ನಿರ್ಮಾಣ ಮಾಡಲಾಗುತ್ತಿದೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more