'ನಮ್ಮ ಮೆಟ್ರೋ' ಜಾಲ ವಿಸ್ತರಣೆಗೆ ಸಿದ್ಧತೆ: ಬಿಎಂಟಿಸಿಗೆ ಬರೆ ಸಾಧ್ಯತೆ

'ನಮ್ಮ ಮೆಟ್ರೋ' ಜಾಲ ವಿಸ್ತರಣೆಗೆ ಸಿದ್ಧತೆ: ಬಿಎಂಟಿಸಿಗೆ ಬರೆ ಸಾಧ್ಯತೆ

Published : Nov 15, 2022, 01:02 PM IST

ಬೆಂಗಳೂರಿನಲ್ಲಿ 'ನಮ್ಮ ಮೆಟ್ರೋ' ಜಾಲದ ವಿಸ್ತರಣೆ ಮಾಡಲು ಸಿದ್ಧತೆ ನಡೆದಿದ್ದು, ಬಿಎಂಟಿಸಿಗೆ ಪ್ರಯಾಣಿಕರ ಕೊರತೆಯ ಚಿಂತೆ ಕಾಡುತ್ತಿದೆ.

ಸಂಚಾರ ದಟ್ಟಣೆಯು ರಾಜಧಾನಿಯ ಜನತೆಯನ್ನು ಕಾಡುವ ಅತ್ಯಂತ ದೊಡ್ಡ ಸಮಸ್ಯೆ.  ಸವಾರರು ತಾಸುಗಟ್ಟಲೆ ಸಮಯವನ್ನು ರಸ್ತೆಗಳಲ್ಲೇ ಕಳೆಯಬೇಕಾದ ಪರಿಸ್ಥಿತಿ ಬೆಂಗಳೂರಿನಲ್ಲಿದೆ. ಹಾಗಾಗಿ 'ನಮ್ಮ ಮೆಟ್ರೋ' ಜಾಲದ ವಿಸ್ತರಣೆ ಮಾಡಲಾಗುತ್ತಿದ್ದು, ಇದರಿಂದ ಬಿಎಂಟಿಸಿಗೆ ಪ್ರಯಾಣಿಕರ ಕೊರತೆಯ ಚಿಂತೆ ಎದುರಾಗಿದೆ. ಫೆಬ್ರುವರಿಯೊಳಗೆ ವೈಟ್‌ ಫೀಲ್ಡ್‌ನಲ್ಲಿ ನಮ್ಮ ಮೆಟ್ರೋ ಪ್ರಾರಂಭಕ್ಕೆ ಸಿದ್ಧತೆ ನಡೆದಿದ್ದು, ಮೆಟ್ರೋ ಆರಂಭವಾದರೆ ಬಿಎಂಟಿಸಿಗೆ ಜನ ಗುಡ್‌ ಬೈ ಹೇಳೀವ ಭೀತಿ ಎದುರಾಗಿದೆ. ಬಿಎಂಟಿಸಿಯ ವೋಲ್ವೋ ಬಸ್‌ಗಳು ಮೂಲೆ ಗುಂಪಾಗುವ ಸಾಧ್ಯತೆಯಿದ್ದು, ಈಗಾಗಲೇ 750 ವೋಲ್ವೋ ಬಸ್‌'ಗಳಲ್ಲಿ 500 ಬಸ್‌'ಗಳು ಮೂಲೆ ಗುಂಪಾಗಿವೆ.

Viveka Scheme: ವಿವೇಕ ಯೋಜನೆಯಿಂದ ಶಿಕ್ಷಣ ಕ್ರಾಂತಿ: ಸಚಿವ ಮುನೇನಕೊಪ್ಪ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more