ಕೊರೋನಾ ಕಾಟ: ಬೆಂಗಳೂರಿಗರ ಜೀವದ ಜೊತೆ ಆಟ ಆಡ್ತಿದ್ಯಾ ಆಸ್ಪತ್ರೆಗಳು..?

ಕೊರೋನಾ ಕಾಟ: ಬೆಂಗಳೂರಿಗರ ಜೀವದ ಜೊತೆ ಆಟ ಆಡ್ತಿದ್ಯಾ ಆಸ್ಪತ್ರೆಗಳು..?

Published : Jul 06, 2020, 11:45 AM ISTUpdated : Jul 06, 2020, 11:46 AM IST

ಚಿಕಿತ್ಸೆ ಸಿಗದೆ ಖಾಸಗಿ ವಾಹಿನಿಯ ಕ್ಯಾಮರಾಮ್ಯಾನ್‌ ಪರದಾಟ| ಜ್ವರ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದ ಕ್ಯಾಮರಾಮ್ಯಾನ್‌|ಕ್ಯಾಮರಾಮ್ಯಾನ್‌ ಪರಿಸ್ಥಿತಿ ಗಂಭೀರ| ಈ ಬಗ್ಗೆ ವಿಡಿಯೋ ಮಾಡಿ ಸಹಾಯಕ್ಕೆ ಮೊರೆ ಇಟ್ಟ ಕ್ಯಾಮರಾಮ್ಯಾನ್| 

ಬೆಂಗಳೂರು(ಜು.06): ಜನರ ಜೀವದ ಜೊತೆ ಖಾಸಗಿ ಆಸ್ಪತ್ರೆಗಳು ಆಟವಾಡುತ್ತಿದೆಯಾ ಎಂಬೆಲ್ಲಾ ಇದೀಗ ಕಾಡಲಾರಂಬಿಸಿವೆ. ಹೌದು, ಚಿಕಿತ್ಸೆ ಸಿಗದೆ ಖಾಸಗಿ ವಾಹಿನಿಯ ಕ್ಯಾಮರಾಮ್ಯಾನ್‌ ಪರದಾಡಿದ ಘಟನೆ ಇಂದು(ಸೋಮವಾರ) ನಡೆದಿದೆ. ಜ್ವರ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದ ಕ್ಯಾಮರಾಮ್ಯಾನ್‌ಗೆ ಚಿಕಿತ್ಸೆ ಸಿಕ್ಕಿಲ್ಲ.

ಆಸ್ಪತ್ರೆ ಇದೆ, ಬೆಡ್‌ ಇದೆ, ಸೌಲಭ್ಯ ಇದೆ ಆದ್ರೆ ಈಗ ವೈದ್ಯರೇ ಇಲ್ಲ!

ಹೀಗಾಗಿ ಕ್ಯಾಮರಾಮ್ಯಾನ್‌ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ವಿಡಿಯೋ ಮಾಡಿ ಸಹಾಯಕ್ಕೆ ಮೊರೆ ಇಟ್ಟಿದ್ದಾರೆ ಕ್ಯಾಮರಾಮ್ಯಾನ್. ಯಾವ ಆಸ್ಪತ್ರೆಗೆ ಹೋದರೂ ಚಿಕಿತ್ಸೆ ಸಿಗುತ್ತಿಲ್ಲ ಎಂದು ಹೇಳಿಕೊ೦ಡಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!