ಖಾಸಗಿ ಕಾಲೇಜುಗಳಲ್ಲಿ ಡೊನೇಷನ್ ಟಾರ್ಚರ್: ಲಕ್ಷ-ಲಕ್ಷಕ್ಕೆ ಬೇಡಿಕೆ

ಖಾಸಗಿ ಕಾಲೇಜುಗಳಲ್ಲಿ ಡೊನೇಷನ್ ಟಾರ್ಚರ್: ಲಕ್ಷ-ಲಕ್ಷಕ್ಕೆ ಬೇಡಿಕೆ

Published : Feb 21, 2023, 09:55 AM IST

ಶುಲ್ಕದ ಹೆಸರಿನಲ್ಲಿ ಖಾಸಗಿ ಕಾಲೇಜುಗಳ ಅಂಧಾ ದರ್ಬಾರ್‌ ನಡೆದಿದ್ದು, ಕೆಎಇ ನಿಗದಿ ಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಆರೋಪ ಕೇಳಿ ಬಂದಿದೆ.

ಶುಲ್ಕದ ಹೆಸರಿನಲ್ಲಿ ಖಾಸಗಿ ಕಾಲೇಜುಗಳ ಹಾವಳಿ ಮಿತಿ ಮೀರಿದ್ದು, ಹೇಳುವವರು ಇಲ್ಲದಂತಾಗಿದೆ. ಡೊನೇಷನ್‌ ಹಾವಳಿಗೆ ಕಡಿವಾಣ ಹಾಕಲು ಸಿಇಟಿ ಪರೀಕ್ಷೆ ಹಾಗೂ ಉತ್ತಮ ರ್ಯಾಂಕ್‌ ಬಂದ್ರೂ ಡೊನೇಷನ್‌ ಟಾರ್ಚರ್‌ ತಪ್ಪಿಲ್ಲದಂತಾಗಿದೆ. ಎಂಬಿಎ, ಪಿಜಿ ಕೋರ್ಸ್‌ಗೆ ಕೆಇಎ 66 ಸಾವಿರ ಶುಲ್ಕ ನಿಗದಿ ಪಡಿಸಿದ್ದು, ಖಾಸಗಿ ಕಾಲೇಜುಗಳು 4ರಿಂದ 6 ಲಕ್ಷಕ್ಕೆ ಬೇಡಿಕೆಯಿಟ್ಟ ಆರೋಪ ಕೇಳಿ ಬಂದಿದೆ. ಫೀಸ್‌ ಬಗ್ಗೆ ಕೇಳಿದ್ರೆ ಪ್ಲೇಸ್‌ಮೆಂಟ್‌ ಕೋಚಿಂಗ್‌ ಅಂತ ಸಮಜಾಯಿಷಿ ನೀಡಲಾಗುತ್ತಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!