Bengaluru ಖಾಸಗಿ ಶಾಲೆಗಳ ಮುಂದುವರಿದ ಅಟ್ಟಹಾಸ: 2,500 ರೂ. ಶುಲ್ಕಕ್ಕೆ ವಿದ್ಯಾರ್ಥಿ ಹೊರಗಟ್ಟಿದ ಶಾಲೆ

Bengaluru ಖಾಸಗಿ ಶಾಲೆಗಳ ಮುಂದುವರಿದ ಅಟ್ಟಹಾಸ: 2,500 ರೂ. ಶುಲ್ಕಕ್ಕೆ ವಿದ್ಯಾರ್ಥಿ ಹೊರಗಟ್ಟಿದ ಶಾಲೆ

Published : Mar 16, 2023, 11:30 AM ISTUpdated : Mar 16, 2023, 11:34 AM IST

ಕೇವಲ 2,500 ರೂ. ಶುಲ್ಕ ಕಟ್ಟಿಲ್ಲ ಎಂದು ವಿದ್ಯಾರ್ಥಿಯನ್ನು ಶಾಲೆ ಹೊರಗಟ್ಟಿದೆ. ಹಾಗೆ, ಇದನ್ನೆ ಪ್ರಶ್ನಿಸಲು ಹೋದ ಪೋಷಕರಿಗೆ ಆವಾಜ್‌ ಹಾಕಿದ್ದು, ಜತೆಗೆ ವರದಿ ಮಾಡಲು ಹೋದ ಮಾಧ್ಯಮದವರ ಮೇಲೂ ಶಾಲಾ ಸಿಬ್ಬಂದಿ ಗಲಾಟೆ ಮಾಡಿದ್ದಾರೆ. 

ರಾಜಧಾನಿ ಬೆಂಗಳೂರಲ್ಲಿ ಖಾಸಗಿ ಶಾಲೆಗಳ ಅಟ್ಟಹಾಸ ಇನ್ನೂ ನಿಲ್ಲುತ್ತಿಲ್ಲ. ದುಡ್ಡು ದುಡ್ಡು ಎಂದು ಖಾಸಗಿ ಶಾಲೆಗಳು ಪೋಷಕರು ರಕ್ತಹೀರುತ್ತಿವೆ. ಶುಲ್ಕ ಕಟ್ಟಿಲ್ಲ ಎಂದು ವಿದ್ಯಾರ್ಥಿಯನ್ನು ಹೊರಗೆ ಕಳಿಸಿ ದರ್ಪ ಮೆರೆದಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ. ಕೇವಲ 2,500 ರೂ. ಶುಲ್ಕ ಕಟ್ಟಿಲ್ಲ ಎಂದು ವಿದ್ಯಾರ್ಥಿಯನ್ನು ಶಾಲೆ ಹೊರಗಟ್ಟಿದೆ. ಹಾಗೆ, ಇದನ್ನೆ ಪ್ರಶ್ನಿಸಲು ಹೋದ ಪೋಷಕರಿಗೆ ಆವಾಜ್‌ ಹಾಕಿದ್ದು, ಜತೆಗೆ ವರದಿ ಮಾಡಲು ಹೋದ ಮಾಧ್ಯಮದವರ ಮೇಲೂ ಶಾಲಾ ಸಿಬ್ಬಂದಿ ಗಲಾಟೆ ಮಾಡಿದ್ದಾರೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more