ಸುವರ್ಣ ಸೌಧದಲ್ಲಿ ನಡೆದ ಕೆಡಿಸಿ ಸಭೆಗೆ ಒಂದೇ ಕಾರಿನಲ್ಲಿ ಬಂದ ತಂದೆ ಮಗಳು!

ಸುವರ್ಣ ಸೌಧದಲ್ಲಿ ನಡೆದ ಕೆಡಿಸಿ ಸಭೆಗೆ ಒಂದೇ ಕಾರಿನಲ್ಲಿ ಬಂದ ತಂದೆ ಮಗಳು!

Published : Jul 12, 2024, 03:12 PM ISTUpdated : Jul 12, 2024, 03:16 PM IST

ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮತ್ತು ಸಚಿವ ಸತೀಶ್‌ ಜಾರಕಿಹೊಳಿ ಒಂದೇ ಕಾರಿನಲ್ಲಿ ಒಟ್ಟಿಗೆ ಕೆಡಿಸಿ ಸಭೆಗೆ ಬಂದರು.
 

ಬೆಳಗಾವಿ: ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಕೆಡಿಸಿ ಸಭೆಗೆ(KDC meeting)  ಸಚಿವ ಸತೀಶ ಜಾರಕಿಹೊಳಿ(Satish Jarakiholi) ಹಾಗೂ ಪುತ್ರಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ (Priyanka Jarakiholi) ಒಂದೇ ಕಾರಿನಲ್ಲಿ ಒಟ್ಟಿಗೆ ಬಂದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜತೆ ಪ್ರಿಯಾಂಕಾ‌ ಜಾರಕಿಹೊಳಿ ಬಂದಿದ್ದಾರೆ. ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿ(Chikkodi) ಸಂಸದೆಯಾಗಿದ್ದಾರೆ. ಕೆಡಿಪಿ ಸಭೆಯ‌ ವೇದಿಕೆಯ ಮೇಲೆ‌ ಕುಳಿತ ತಂದೆ ಸತೀಶ್‌ ಹಾಗೂ ಮಗಳು ಪ್ರಿಯಾಂಕಾ. ಸಂಸದೆಯಾದ ಬಳಿಕ ಮೊದಲ ಬಾರಿ ಕೆಡಿಸಿ ಸಭೆಗೆ ಪ್ರಿಯಾಂಕಾ ಜಾರಕಿಹೊಳಿ ಬಂದಿದ್ದಾರೆ. ಈ ವೇಳೆ ಸತೀಶ್‌ ಜಾರಕಿಹೊಳಿ ಮಾತನಾಡಿ, ವಾಲ್ಮೀಕಿ ನಿಮಗ ಹಗರಣ ಹಾಗೂ ಮುಡಾ ಬಗ್ಗೆ ಮಾತನಾಡಿದರು.

ಇದನ್ನೂ ವೀಕ್ಷಿಸಿ:  ಶಾಸಕರ ಕುರ್ಚಿ ಕಿತ್ತಾಟಕ್ಕೆ ಎಸ್‌ಪಿ, ಡಿಸಿ, ಸಿಇಓ ಹೈರಾಣು: ಕೆಡಿಪಿ ಸಭೆ ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ ಆಕ್ಷೇಪ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more