Hindu Activist Murder: ಪೊಲೀಸರು ಎಸಗಿರುವ ಆರೋಪದ ಬಗ್ಗೆಯೂ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರ!

Hindu Activist Murder: ಪೊಲೀಸರು ಎಸಗಿರುವ ಆರೋಪದ ಬಗ್ಗೆಯೂ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರ!

Published : Feb 23, 2022, 01:52 PM ISTUpdated : Feb 23, 2022, 03:14 PM IST

*ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ  ಶಿವಮೊಗ್ಗ ಶಾಂತ
*ನಗರದಾದ್ಯಂತ 144 ಸೆಕ್ಷನ್‌ ಮುಂದುವರಿಕೆ
*ಪೊಲೀಸರ ಮೇಲೂ ತನಿಖೆಗೆ ಆದೇಶ: ಗೃಹ ಸಚಿವ

ಶಿವಮೊಗ್ಗ (ಫೆ. 23): ಬಜರಂಗದಳ ಕಾರ್ಯಕರ್ತ ಹರ್ಷ ಬರ್ಬರ (Harsha Murder) ಹತ್ಯೆ ನಂತರ ಎರಡು ದಿನ ವ್ಯಾಪಕ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಶಿವಮೊಗ್ಗ (Shivamogga) ನಗರ ಸದ್ಯಕ್ಕೆ ಶಾಂತವಾಗಿದೆ. ನಗರದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದು, ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದೆ. ಈ ಮಧ್ಯೆ ಶಿವಮೊಗ್ಗ ಕೋಟೆ ದೊಡ್ಡಪೇಟೆ ಪೊಲೀಸರ ವಿರುದ್ಧ ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra)  ಆದೇಶ ನೀಡಿದ್ದಾರೆ.

ಇದನ್ನೂ ಓದಿ: Harsha Murder Case: ಹಂತಕರನ್ನು ಹುಡುಕಿ ಹುಡುಕಿ ಗಲ್ಲಿಗೇರಿಸಲಾಗುತ್ತೆ: ತೇಜಸ್ವಿ ಸೂರ್ಯ

"5 ವರ್ಷದ ಮಾಹಿತಿ ನೀಡಲು ಡಿಜಿಗೆ ಪತ್ರ ಬರೆದಿದ್ದೇನೆ. ಪೊಲೀಸರು ಎಸಗಿರುವ ಆರೋಪದ ಬಗ್ಗೆ ತನಿಖೆ ನಡೆಯುತ್ತೆ. ಈವರೆಗೆ ಎಂಟು ಆರೋಪಿಗಳನ್ನು ಬಂಧಿಸಿದ್ದೇವೆ. ಆರೋಪಿಗಳ ವಿರದ್ಧ ಹಲವಾರಯ ಅಪರಾಧ ಪ್ರಕರಣಗಳಿವೆ" ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಅಲ್ಲದೇ ಶಿವಮೊಗ್ಗದಾದ್ಯಂತ 144 ಸೆಕ್ಷನ್‌ ಮುಂದುವರೆಯುತ್ತೆ ಎಂದು ತಿಳಿಸಿದ್ದಾರೆ. 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more