ತುಮಕೂರು: ತರಗತಿಯಲ್ಲಿ ಮಾತಾಡಿದಕ್ಕೆ ವಿದ್ಯಾರ್ಥಿಗೆ ಮನಸೋ ಇಚ್ಛೆ ಥಳಿಸಿದ ಪ್ರಾಧ್ಯಾಪಕ

ತುಮಕೂರು: ತರಗತಿಯಲ್ಲಿ ಮಾತಾಡಿದಕ್ಕೆ ವಿದ್ಯಾರ್ಥಿಗೆ ಮನಸೋ ಇಚ್ಛೆ ಥಳಿಸಿದ ಪ್ರಾಧ್ಯಾಪಕ

Published : Sep 18, 2022, 02:34 PM IST

ತುಮಕೂರು ಜಿಲ್ಲೆಯ ತಿಪಟೂರು ಪಟ್ಟಣದ ಜೂನಿಯರ್‌ ಕಾಲೇಜಿನಲ್ಲಿ ನಡೆದ ಘಟನೆ 

ತುಮಕೂರು(ಸೆ.18):  ತರಗತಿಯಲ್ಲಿ ಮಾತಾಡಿದಕ್ಕೆ ಪ್ರಾಧ್ಯಾಪಕರೊಬ್ಬರು ವಿದ್ಯಾರ್ಥಿಗೆ ಥಳಿಸಿದ ಘಟನೆ ಜಿಲ್ಲೆಯ ತಿಪಟೂರು ಪಟ್ಟಣದ ಜೂನಿಯರ್‌ ಕಾಲೇಜಿನಲ್ಲಿ ನಡೆದಿದೆ. ತರಗತಿಯಲ್ಲಿ ಮಾತಾಡಿದ ಎಂಬ ಕಾರಣಕ್ಕೆ ನಿತಿನ್‌ ಎಂಬ ವಿದ್ಯಾರ್ಥಿಗೆ ಪ್ರಾಧ್ಯಾಪಕ ಸೋಮಶೇಖರ್‌ ಥಳಿಸಿದ್ದಾರೆ. ತಪ್ಪು ಮಾಡದಿದ್ದರೂ ಪ್ರಾಧ್ಯಾಪಕರು ಥಳಿಸಿದ್ದಾರೆ ಅಂತ ವಿದ್ಯಾರ್ಥಿಯ ಪೋಷಕರು ದೂರಿದ್ದಾರೆ. ಕ್ಲಾಸ್‌ ರೂಮ್‌ನಲ್ಲಿ ಮಾತನಾಡಿದ್ದ ಎಂಬ ಕಾರಣಕ್ಕೆ ಥಳಿಸಿದ್ದಾರೆ. ವಿದ್ಯಾರ್ಥಿಗೆ ಬಾಸುಂಡೆ ಬರೋ ಹಾಗೆ ಥಳಿಸಿದ್ದಾರೆ. 

Kabzaa: ಸಿನಿಮಾ ಬಗ್ಗೆ ಗ್ಲೋಬಲ್ ಬ್ಯುಸಿನೆಸ್‌ಮ್ಯಾನ್ ಬಿಆರ್ ಶೆಟ್ಟಿ ಮಾತು

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
Read more