Love Jihad: ನಿವೇದಿತಾ ಪ್ರತಿಷ್ಠಾನದಿಂದ ಲವ್‌ ಜಿಹಾದ್‌ ಬಗ್ಗೆ ಜಾಗೃತಿ

Love Jihad: ನಿವೇದಿತಾ ಪ್ರತಿಷ್ಠಾನದಿಂದ ಲವ್‌ ಜಿಹಾದ್‌ ಬಗ್ಗೆ ಜಾಗೃತಿ

Published : Dec 26, 2022, 10:38 AM ISTUpdated : Dec 26, 2022, 10:52 AM IST

ಲವ್ ಜಿಹಾದ್ ತಡೆಗಟ್ಟಲು ಹಿಂದೂ ಪರ ಸಂಘಟನೆಗಳು, ಸೋದರಿ ನಿವೇದಿತಾ ಪ್ರತಿಷ್ಠಾನದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿವೆ. ಸಾವಿರಾರು ಹಿಂದೂ ಯುವತಿಯರು ಲವ್ ಜಿಹಾದ್ ಬಲೆಗೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ತಡೆಗಟ್ಟಲು ಹಿಂದೂ ಪರ ಸಂಘಟನೆಗಳು ಸೋದರಿ ನಿವೇದಿತಾ ಪ್ರತಿಷ್ಠಾನದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಸವನಗುಡಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ನಲ್ಲಿ ಲವ್ ಜಿಹಾದ್ ತಡೆಯಲು ಮುಸ್ಲಿಂ ಯುವಕರ ಲವ್ ಜಿಹಾದ್ದಿಂದ ಹೇಗೆ ತಪ್ಪಿಸಿಕೊಳ್ಳುವುದು ಮತ್ತು ಯುವತಿಯರಿಗೆ ಜಾಗೃತಿಗೊಳಿವುದರ ಬಗ್ಗೆ ಮಾಹಿತಿ ನೀಡಲಾಯ್ತು. ಕಾರ್ಯಕ್ರಮದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ, ಹಿಂದೂ ಜನ ಜಾಗೃತಿಯ ಮೋಹನ್ ಗೌಡ ಸೇರಿ ಹಲವು ಯುವಕ, ಯುವತಿಯರು ಭಾಗಿಯಾಗಿದ್ರು.. ಶ್ರದ್ಧಾ ಪ್ರಕರಣದ ನಂತರ ಹಲವು ಪ್ರಕರಣಗಳು ಬಯಲಿಗೆ ಬಂದಿದ್ದು, ಈ ಹಿಂದೆಯ ನಡೆದ ಕಿರುಕುಳ ಕಥೆಗಳು ಕೂಡ ಹೊರ ಬರ್ತಿವೆ, ಲವ್ ಜಿಹಾದ್ ಅನ್ನೋದು ವ್ಯವಸ್ಥಿತ ಪ್ಲ್ಯಾನ್ ಆಗಿದ್ದು, ನಮ್ಮಲ್ಲಿ ನಾವು ಜಾಗೃತಿ ತಂದುಕೊಳ್ಳುವ ಕಾರ್ಯಕ್ರಮ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದ್ರು.
Covid Guideline; ಕೊರೋನಾ ನಿರ್ಬಂಧ: ಇಂದು ಮಹತ್ವದ ಸಭೆ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more