ಹಾಸನದಲ್ಲೂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ: ಚಿಕ್ಕಮಗಳೂರಲ್ಲೂ ಗೋ ಬ್ಯಾಕ್‌ ಪೋಸ್ಟ್

ಹಾಸನದಲ್ಲೂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ: ಚಿಕ್ಕಮಗಳೂರಲ್ಲೂ ಗೋ ಬ್ಯಾಕ್‌ ಪೋಸ್ಟ್

Published : Aug 19, 2022, 09:29 AM IST

ಸಿದ್ದರಾಮಯ್ಯ ಕೊಡಗಿಗೆ ಭೇಟಿ ಕೊಟ್ಟ ವೇಳೆ ಹೆಜ್ಜೆ ಹೆಜ್ಜೆಗೂ ವಿರೋಧ ವ್ಯಕ್ತವಾಗಿತ್ತು. ಕೊಡಗಿನ ಬಳಿಕ ಚಿಕ್ಕಮಗಳೂರಿನಲ್ಲಿ ರಾತ್ರಿ ಪ್ರತಿಭಟನೆಯ ಬಿಸಿ ತಟ್ಟಿದೆ. 

ಚಿಕ್ಕಮಗಳೂರು(ಆ.19):  ಸಿದ್ದರಾಮಯ್ಯ ಅವರ ಹೇಳಿಕೆ ದಿನದಿಂದ ದಿನಕ್ಕೆ ಕಿಚ್ಚು ಹಚ್ಚುತ್ತಿದೆ. ಮುಸ್ಲಿಂ ಏರಿಯಾಗಳಲ್ಲಿ ಸಾರ್ವಕರ್‌ ಫೋಟೋ ಯಾಕೆ ಅಂತ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದರು. ಸಿದ್ದು ಕೊಟ್ಟ ಈ ಹೇಳಿಕೆಯ ವಿರುದ್ಧ ಹಿಂದೂ ಸಂಘಟನೆಗಳ ಕಿಚ್ಚು ಹೆಚ್ಚಾಗುತ್ತಿದೆ. ನಿನ್ನೆ ಸಿದ್ದರಾಮಯ್ಯ ಕೊಡಗಿಗೆ ಭೇಟಿ ಕೊಟ್ಟ ವೇಳೆ ಹೆಜ್ಜೆ ಹೆಜ್ಜೆಗೂ ವಿರೋಧ ವ್ಯಕ್ತವಾಗಿತ್ತು. ಕೊಡಗಿನ ಬಳಿಕ ಚಿಕ್ಕಮಗಳೂರಿನಲ್ಲಿ ರಾತ್ರಿ ಪ್ರತಿಭಟನೆಯ ಬಿಸಿ ತಟ್ಟಿದೆ. ಭಜರಂಗ ದಳದ ಕಾರ್ಯಕರ್ತರು ಸಿದ್ದರಾಮಯ್ಯ ಅವರ ಕಾರನ್ನು ಅಡ್ಡಗಟ್ಟಲು ಪ್ರಯತ್ನಿಸಿದ್ದಾರೆ.  

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more