PSI Recruitment Scam: ಪರೀಕ್ಷಾರ್ಥಿಗಳಿಗೆ ಬ್ಲೂಟೂತ್‌ ಮೂಲಕ ಹೇಗೆ ಸೂಚನೆ ಹೋಗ್ತಿತ್ತು ಗೊತ್ತಾ?

PSI Recruitment Scam: ಪರೀಕ್ಷಾರ್ಥಿಗಳಿಗೆ ಬ್ಲೂಟೂತ್‌ ಮೂಲಕ ಹೇಗೆ ಸೂಚನೆ ಹೋಗ್ತಿತ್ತು ಗೊತ್ತಾ?

Published : Apr 24, 2022, 12:17 PM IST

*ಪರೀಕ್ಷಾರ್ಥಿಗಳಿಗೆ ಬ್ಲೂಟೂತ್‌ ಬಳಸಲು ಟ್ರೇನಿಂಗ್!
*ಬ್ಲೂಟೂತ್‌ ಮೂಲಕ ಹೇಗೆ ಸೂಚನೆ ಹೋಗ್ತಿತ್ತು ಗೊತ್ತಾ?

ಬೆಂಗಳೂರು (ಏ. 24): ಪಿಎಸ್‌ಐ ನೇಮ​ಕಾತಿ ಪರೀಕ್ಷೆ ಅಕ್ರಮದಲ್ಲಿ (PSI Recruitment Scam) ಬಗೆದಷ್ಟು ಬಂಡವಾಳ ಬಯಲಾಗುತ್ತಿದೆ. ದಿನ ಕಳೆದಂತೆ ಸಿಐಡಿ ತನಿಖೆ ಚುರಕುಗೊಳ್ಳುತ್ತಿದೆ. ತನಿಖೆಯಲ್ಲಿ ಸಿಐಡಿ ಪೊಲೀ​ಸರು ಮಹ​ತ್ವದ ಪ್ರಗ​ತಿ ಸಾಧಿ​ಸಿ​ದ್ದಾ​ರೆ. ಬ್ಲೂಟೂತ್‌ ಬಳಸಿ ಪರೀಕ್ಷೆಯಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಸಂಗತಿ ಈಗ ಬೆಳಕಿಗ ಬಂದಿದೆ. ಪರೀಕ್ಷೆಯ ಎರಡು ದಿನ ಮುಂಚೆ ಬ್ಲೂಟೂತ್‌ ಬಗ್ಗೆ ಪರೀಕ್ಷಾರ್ಥಿಗಳಿಗೆ ಟ್ರೇನಿಂಗ್‌ ಕೂಡ ನೀಡಲಾಗಿದೆ. ಬ್ಲೂಟೂತ್‌ ಕಿವಿಯಲ್ಲಿ ಹೇಗೆ ಅಳವಡಿಕೆ ಮಾಡಬೇಕು ಎಂದು ತರಬೇತಿ ನೀಡಲಾಗಿದೆ. 

ಇದನ್ನೂ ಓದಿ: PSI ನೇಮಕಾತಿ ಹಗರಣದ ರೂವಾರಿ ಆರ್ ಡಿ ಪಾಟೀಲ್ ಸಿನಿಮೀಯ ಶೈಲಿಯಲ್ಲಿ ಸಿಐಡಿ ಬಲೆಗೆ!

ಕಲುಬುರಗಿಯ ಬಹುತೇಕ ಕೇಂದ್ರಗಳಲ್ಲಿ ಬ್ಲೂಟೂತ್‌ ಬಳಕೆಯಾಗಿದ್ದು, ಯಾರಿಗೂ ಕಾಣದಂತೆ ಹಾಗೂ ತೆಗೆಯಲಾಗದಂತೆ ಹೇಗೆ ಅಳವಡಿಕೆ ಮಾಡಬೇಕು ಎಂದು ಪರೀಕ್ಷಾರ್ಥಿಗಳಿಗೆ ಟ್ರೇನಿಂಗ್‌ ನೀಡಲಾಗಿದೆ. ಪರೀಕ್ಷೆ ಆರಂಭವಾಗುತ್ತಿದ್ದಂತೆ ಕೆಮ್ಮುವ ಮೂಲಕ ಅಕ್ರಮ ತಂಡಕ್ಕೆ ಕ್ಲ್ಯೂ ನೀಡಬೇಕು. A, B, C, D ಸೀರಿಸ್‌ ಪ್ರಶ್ನೆ ಪತ್ರಿಕೆ ಬಂದಿದ್ದರೆ ಕ್ರಮವಾಗಿ ಒಂದು, ಎರಡು, ಮೂರು ಹಾಗೂ ನಾಲ್ಕು ಬಾರಿ ಕೆಮ್ಮುವ ಮೂಲಕ ಸುಳಿವು ನೀಡಬೇಕಿತ್ತು. ಬಳಿಕ ಉತ್ತರಗಳನ್ನು ಬ್ಲೂಟೂತ್‌ ಮೂಲಕ ಅಭ್ಯರ್ಥಿಗಳಿಗೆ ರವಾನೆ ಮಾಡಲಾಗುತ್ತಿತ್ತು.

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more