PSI Recruitment Scam: ಮತ್ತೊಬ್ಬ ಆರೋಪಿ ಬಂಧನ, ಒಟ್ಟು ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

PSI Recruitment Scam: ಮತ್ತೊಬ್ಬ ಆರೋಪಿ ಬಂಧನ, ಒಟ್ಟು ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

Published : Apr 22, 2022, 03:06 PM IST

*ಪಿಎಸ್‌ಐ ಪರೀಕ್ಷೆ ಅಕ್ರಮ: ಸಿಐಡಿ ತನಿಖೆ ಚುರುಕು
*ಮತ್ತೊಬ್ಬ ಆರೋಪಿ ಬಂಧನ, ಒಟ್ಟು ಬಂಧಿತರ ಸಂಖ್ಯೆ 12ಕ್ಕೆ
*ಮತ್ತಷ್ಟು ಪ್ರಭಾವಿಗಳು ತನಿಖಾ ದಳದ ಬಲೆಗೆ ಬೀಳುವ ಸಾಧ್ಯತೆ
 

ಬೆಂಗಳೂರು (ಏ. 22): ಪಿಎ​ಸ್‌ಐ ನೇಮ​ಕಾತಿ ಪರೀಕ್ಷಾ ಅಕ್ರ​ಮದ ತನಿಖೆ ಚುರು​ಕು​ಗೊ​ಳಿ​ಸಿ​ರು​ವ ಸಿಐಡಿ ಪೊಲೀ​ಸರು, ಅಕ್ರಮದಲ್ಲಿ ಭಾಗಿಯಾದ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಇನ್ನು ಬ್ಲೂಟುತ್‌ ಮೂಲಕ ಪರೀಕ್ಷೆ ಬರೆದಿದ್ದ ಜಾಲ ಬಯಲಾಗಿದ್ದು ಜ್ಞಾನಜ್ಯೋತಿ ಕೇಂದ್ರದ ಮತ್ತೊಬ್ಬ ಅಭ್ಯರ್ಥಿಯನ್ನು ಪೊಲೀಸ್‌ ಬಂಧಿಸಿದ್ದಾರೆ. ಸಿಐಡಿ ಟೀಮ್‌ ಹಲವರ ಮೇಲೆ ಕಣ್ಣಿಟ್ಟಿದ್ದು ಮತ್ತಷ್ಟು ಪ್ರಭಾವಿಗಳು ತನಿಖಾ ದಳದ ಬಲೆಗೆ ಬೀಳುವ ಸಾಧ್ಯತೆ ಇದೆ. 

ಇದನ್ನೂ ಓದಿ: PSI Recruitment Scam: ಗನ್‌ಮ್ಯಾನ್ ಅಕ್ರಮಕ್ಕೂ ನನಗೂ ಸಂಬಂಧವಿಲ್ಲ: ಎಂ ವೈ ಪಾಟೀಲ್

ಇನ್ನು ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಪ್ರಕರಣ ಸಂಬಂಧ ಆಯ್ಕೆ ಪಟ್ಟಿಯಲ್ಲಿದ್ದ ಅಭ್ಯರ್ಥಿಗಳ ಸಿಐಡಿ ವಿಚಾರಣೆ ಮುಂದುವರೆದಿದ್ದು, ಪ್ರತಿದಿನ  50 ಅಭ್ಯರ್ಥಿಗಳು ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸುತ್ತಿದ್ದಾರೆ. ನೋಟಿಸ್‌ ಹಿನ್ನೆಲೆಯಲ್ಲಿ ನಗರದ ಅರಮನೆ ರಸ್ತೆಯಲ್ಲಿರುವ ಸಿಐಡಿ ಕೇಂದ್ರ ಕಚೇರಿಯಲ್ಲಿ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಅಭ್ಯರ್ಥಿಗಳನ್ನು ದಾಖಲೆಗಳನ್ನು ಸಲ್ಲಿಸುತ್ತಿದ್ದಾರೆ. ಬೆಳಗ್ಗೆ 10.30 ರಿಂದ ಸಂಜೆ 6 ಗಂಟೆವೆರೆಗೆ ಒಬ್ಬೊಬ್ಬರಾಗಿ ಅಭ್ಯರ್ಥಿಗಳನ್ನು ಪ್ರಶ್ನಿಸಿ ಅಧಿಕಾರಿಗಳು ಹೇಳಿಕೆ ದಾಖಲಿಸಿದ್ದಾರೆ. ಇಂದು ಕೂಡಾ ಮತ್ತೊಂದು ತಂಡದ ಅಭ್ಯರ್ಥಿಗಳ ವಿಚಾರಣೆ ನಡೆಯಲಿದೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more