ಕಲಬುರಗಿಯಲ್ಲಿ ಸಿಎಂ ಬೊಮ್ಮಾಯಿಗೆ ಸ್ವಾಗತ ಕೋರಿ ಆರ್‌.ಡಿ ಪಾಟೀಲ್‌ ಬ್ಯಾನರ್‌

ಕಲಬುರಗಿಯಲ್ಲಿ ಸಿಎಂ ಬೊಮ್ಮಾಯಿಗೆ ಸ್ವಾಗತ ಕೋರಿ ಆರ್‌.ಡಿ ಪಾಟೀಲ್‌ ಬ್ಯಾನರ್‌

Published : Jan 24, 2023, 11:45 AM ISTUpdated : Jan 24, 2023, 12:27 PM IST

ಕಲಬುರಗಿಯ ಹಾದಿ-ಬೀದಿಯಲ್ಲಿ ಪಿಎಸ್ಐ ಹಗರಣದ ಕಿಂಗ್ ಪಿನ್ ಆರ್.ಡಿ ಪಾಟೀಲ್‌, ಸಿಎಂ ಬೊಮ್ಮಾಯಿಗೆ ಸ್ವಾಗತ ಕೋರಿ ಬ್ಯಾನರ್ ಹಾಕಿದ್ದಾನೆ.

ಕಲಬುರಗಿ ಜಿಲ್ಲೆಯ ಗಾಣಗಾಪೂರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದು, ಸಿಎಂಗೆ ಸ್ವಾಗತ ಕೋರಿ ಆರ್‌.ಡಿ ಪಾಟೀಲ್‌ ಬ್ಯಾನರ್ ಹಾಕಿದ್ದಾನೆ. ಜನವರಿ 23ರಂದು ಕಲಬುರಗಿಯ ಕೋರ್ಟ್‌ ಮುಂದೆ ಪಾಟೀಲ್‌ ಶರಣಾಗತಿಯಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದರು ಆತನ ಹವಾ ಕಮ್ಮಿ ಆಗಿಲ್ಲ. ವಿಠ್ಠಲ್‌ ಹೇರೂರು ಕಂಚಿನ ಮೂರ್ತಿ ಅನಾವರಣ ಸಮಾರಂಭಕ್ಕೆ ಸಿಎಂ ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ  ಕಲಬುರಗಿಯಲ್ಲಿ ಬ್ಯಾನರ್ ಹಾಕಲಾಗಿದೆ.

'ಯುವಕರಿಗೆ ದತ್ತಮಾಲೆ ಹಾಕಿಸೋರು ಮನೆಹಾಳರು': ನಾಲಿಗೆ ಹರಿಬಿಟ್ಟ ಶಾಸಕ ಟಿ.ಡಿ ರಾಜೇಗೌಡ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more