ದ್ವಿತೀಯ PUC ಪರೀಕ್ಷೆ: ಮಾಸ್ಕ್‌ ಧರಿಸದ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಬೇಜವಾಬ್ದಾರಿ

ದ್ವಿತೀಯ PUC ಪರೀಕ್ಷೆ: ಮಾಸ್ಕ್‌ ಧರಿಸದ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಬೇಜವಾಬ್ದಾರಿ

Suvarna News   | Asianet News
Published : Jun 18, 2020, 12:51 PM ISTUpdated : Jun 18, 2020, 01:20 PM IST

ಬೆಳಗಾವಿ ಜಿಲ್ಲೆಯ 79 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಭ| ಸಾಮಾಜಿಕ ಅಂತರ ಮರೆತ ವಿದ್ಯಾರ್ಥಿಗಳು| ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಇಲ್ಲ| 

ಬೆಳಗಾವಿ(ಜೂ.18): ಕೊರೋನಾ ಹಾವಳಿಯಿಂದ ಮುಂದೂಡಲಾಗಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್‌ ಪರೀಕ್ಷೆ ಇಂದು(ಗುರುವಾರ) ಆರಂಭವಾಗಿದೆ. ಜಿಲ್ಲೆಯ 79 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಭವಾಗಿದೆ. ನಗರದ ಸರ್ದಾರ್‌ ಪದವಿ ಪೂರ್ವ ಕಾಲೇಜಿನಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ. 

ರಣಹೇಡಿ ಚೀನಾ ಸೊಕ್ಕಡಗಿಸಲು ನಮ್ಮ ನಿಮ್ಮೆಲ್ಲರ ಕೈಯಲ್ಲೇ ಇದೆ ದಿವ್ಯಾಸ್ತ್ರ..!

ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಮಾಡಿಲ್ಲ, ವಿದ್ಯಾರ್ಥಿಗಳೂ ಕೂಡ ಗುಂಪಾಗಿ ಕಾಲೇಜಿಗೆ ಆಗಮಿಸಿದ್ದಾರೆ. ಇಷ್ಟೆಲ್ಲಾ ಆದರೂ ಕಾಲೇಜು ಸಿಬ್ಬಂದಿ ಮಾತ್ರ ತಮಗೂ ಇದಕ್ಕ ಸಂಬಂಧವಿಲ್ಲ ಎಂಬಂತೆ ಬೇಜವ್ದಾರಿತನದಿಂದ ವರ್ತಿಸಿದ್ದಾರೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!