ಸ್ವಾತಂತ್ರ್ಯೋತ್ಸವದಲ್ಲಿ ಅಪ್ಪು ನೆನಪು: ಪುನೀತ್‌ ಮುಖವಾಡ ಧರಿಸಿ ಶಾಲಾ ಮಕ್ಕಳ ನೃತ್ಯ

ಸ್ವಾತಂತ್ರ್ಯೋತ್ಸವದಲ್ಲಿ ಅಪ್ಪು ನೆನಪು: ಪುನೀತ್‌ ಮುಖವಾಡ ಧರಿಸಿ ಶಾಲಾ ಮಕ್ಕಳ ನೃತ್ಯ

Published : Aug 15, 2022, 05:36 PM IST

ಸ್ವಾತಂತ್ರ್ಯ ದಿನದಲ್ಲೂ ಪುನೀತ್ ರಾಜ್ ಕುಮಾರ್ ನೆನಪು ಮಾಡಿಕೊಳ್ಳಲಾಗಿದೆ.  ಪುನೀತ್ ರಾಜ್ ಕುಮಾರ್ ಮುಖವಾಡ ಧರಿಸಿ ಶಾಲಾ ಮಕ್ಕಳು ನೃತ್ಯ ಮಾಡಿದ್ದಾರೆ.

ಮೈಸೂರು (ಆ.15): 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ದೇಶದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ನಡುವೆ ಸ್ವಾತಂತ್ರ್ಯ ದಿನದಲ್ಲೂ ಪುನೀತ್ ರಾಜ್ ಕುಮಾರ್ ನೆನಪು ಮಾಡಿಕೊಳ್ಳಲಾಗಿದೆ.  ಪುನೀತ್ ರಾಜ್ ಕುಮಾರ್ ಮುಖವಾಡ ಧರಿಸಿ ಶಾಲಾ ಮಕ್ಕಳು ನೃತ್ಯ ಮಾಡಿದ್ದಾರೆ. ಟಿ.ನರಸೀಪುರ ಪಟ್ಟಣ‌ ಸರ್ಕಾರಿ ವಿದ್ಯಾರ್ಥಿನಿಯರ  ಶಾಲಾ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆದಿದ್ದು, ಅಪ್ಪು ಮುಖವಾಡ ಧರಿಸಿ ಮಾಡಿದ ನೃತ್ಯಕ್ಕೆ ಪ್ರೇಕ್ಷಕರು ಚಪ್ಪಾಳೆ ಹೊಡೆದಿದ್ದಾರೆ. ಸ್ವಾತಂತ್ರ್ಯ ಸಂದೇಶ ಸಾರುವ  ಗೀತೆಗಳಿಗೆ ಶಾಲಾ ಮಕ್ಕಳು ನೃತ್ಯ ಮಾಡಿ ರಂಜಿಸಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more