ಬೀದಿ ನಾಯಿ ಮೇಲೆ ಹರಿದ ರೆಡ್ ಕಲರ್ ಥಾರ್: ಶ್ವಾನಗಳ ಮೇಲೆ ಕಾರು ಚಾಲಕರ ವಿಕೃತಿ

ಬೀದಿ ನಾಯಿ ಮೇಲೆ ಹರಿದ ರೆಡ್ ಕಲರ್ ಥಾರ್: ಶ್ವಾನಗಳ ಮೇಲೆ ಕಾರು ಚಾಲಕರ ವಿಕೃತಿ

Published : Jan 15, 2025, 12:39 PM IST

ಸಹಕಾರ ನಗರದ ಎಫ್ ಬ್ಲಾಕ್ ನ 14ನೇ ಮುಖ್ಯರಸ್ತೆಯ ಫೋಸ್ಟ್ ಆಫೀಸ್ ಬಳಿ ಘಟನೆ ನಡೆದಿದೆ. ರೆಡ್ ಕಲರ್ ಥರ್ ಚಾಲಕನ ವಿಕೃತಿ ಸಿಸಿಟಿವಿ ಕ್ಯಾಮೆರದಲ್ಲಿ ಸೆರೆಯಾಗಿದೆ. ಜನವರಿ 4ರಂದು ನಡೆದ ಘಟನೆಗೆ ಸ್ಥಳೀಯ ನಿವಾಸಿಗಳು, ಪ್ರಾಣಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದರು. 

ಬೆಂಗಳೂರು(ಜ.15):  ನಗರದಲ್ಲಿ ಹೆಚ್ಚಾಯ್ತು ಮೂಕ ಪ್ರಾಣಿಗಳ ಮೇಲಿನ ಕ್ರೌರ್ಯ. ತನ್ನ ಪಾಡಿಗೆ ಇದ್ದ ಬೀದಿ ನಾಯಿಗಳ ಮೇಲೆ ಕಾರು ಚಾಲಕರ ವಿಕೃತಿ; ಜೆಪಿ ನಗರ ಬೆನ್ನಲ್ಲೇ, ಈಗ ಸಹಕಾರ ನಗರದಲ್ಲೂ ಮತ್ತೊಂದು ಪ್ರಕರಣ ಬಯಲಿಗೆ ಬಂದಿದೆ. ಸಹಕಾರ ನಗರದಲ್ಲಿ ಬೀದಿ ನಾಯಿ ಮೇಲೆ ಹರಿದ ರೆಡ್ ಕಲರ್ ಥಾರ್ 

ಸಹಕಾರ ನಗರದ ಎಫ್ ಬ್ಲಾಕ್ ನ 14ನೇ ಮುಖ್ಯರಸ್ತೆಯ ಫೋಸ್ಟ್ ಆಫೀಸ್ ಬಳಿ ಘಟನೆ ನಡೆದಿದೆ. ರೆಡ್ ಕಲರ್ ಥರ್ ಚಾಲಕನ ವಿಕೃತಿ ಸಿಸಿಟಿವಿ ಕ್ಯಾಮೆರದಲ್ಲಿ ಸೆರೆಯಾಗಿದೆ. ಜನವರಿ 4ರಂದು ನಡೆದ ಘಟನೆಗೆ ಸ್ಥಳೀಯ ನಿವಾಸಿಗಳು, ಪ್ರಾಣಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದರು. ನಾಯಿ ಹಾಗೂ ಮರಿ ಅಕ್ಕ-ಪಕ್ಕದ ನಿವಾಸಿಗಳಿಗೆ ಬಹಳ ಹತ್ತಿರವಾಗಿತ್ತು.

ಬಿಎಂಟಿಸಿ ಬಸ್ ಕಂಡಕ್ಟರ್ ಲುಕ್ಕಿಗೆ ಜಾರಿ ಬಿದ್ದ ಯುವತಿ: ಜೀವನದ ಸಾರಥಿಯಾಗ್ತೀನಿ ಎಂದವನ ಬಣ್ಣ ಬಯಲು!

ಏರಿಯಾದ ನಿವಾಸಿಗಳು ನಿತ್ಯ ತಾಯಿ ಹಾಗೂ ಮರಿಗಳಿಗೆ ಊಟ ನೀಡ್ತಿದ್ದರು. ಡಿಸೆಂಬರ್ 4ರ ನಡುರಾತ್ರಿ ರಸ್ತೆಯಲ್ಲಿ ತಮ್ಮ ಪಾಡಿಗೆ ಆಟ ಆಡ್ತಿದ್ದವು. ಆಗ ವೇಗವಾಗಿ ಬಂದ ಥಾರ್ ಚಾಲಕ ಏಕಾಏಕಿ ನಾಯಿಗಳ ಮೇಲೆ ಕಾರು ಹರಿಸಿದ್ದಾನೆ. ಒಂದು ನಾಯಿ ಮರಿ ಕಾರಿನ ಚಕ್ರಕ್ಕೆ ಸಿಕ್ಕು ಸ್ಥಳದಲ್ಲಿ ಒದ್ದಾಡಿ, ನೋವು ತಾಳಲಾರದೆ ನರಳಿ-ನರಳಿ ನಾಯಿ ಮರಿ ಪ್ರಾಣ ಬಿಟ್ಟಿತ್ತು. ನಾಯಿ ಮರಿ ಸಾವನ್ನಪ್ಪಿದ್ದಕ್ಕೆ ಸ್ಥಳೀಯರು ಕಂಬನಿ ಮಿಡಿದಿದ್ದರು. 

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
Read more