ಕುರಾನ್‌ಗೆ ಬೆಂಕಿ! ಮುಸ್ಲಿಂ ಆಕ್ರೋಶ, ಸೆಕ್ಷನ್ 144 ಜಾರಿ!

ಕುರಾನ್‌ಗೆ ಬೆಂಕಿ! ಮುಸ್ಲಿಂ ಆಕ್ರೋಶ, ಸೆಕ್ಷನ್ 144 ಜಾರಿ!

Published : May 16, 2025, 07:00 PM IST

ಬೆಳಗಾವಿಯ ಸಂತಿಬಸ್ತವಾಡ ಗ್ರಾಮದ ಮಸೀದಿಯಲ್ಲಿದ್ದ ಪವಿತ್ರ ಕುರಾನ್ ಗ್ರಂಥಕ್ಕೆ ಬೆಂಕಿ ಹಚ್ಚಿದ ದುಷ್ಕೃತ್ಯವು ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಘೋರ ಕೃತ್ಯವನ್ನು ಖಂಡಿಸಿ, ಆರೋಪಿಗಳ ತಕ್ಷಣದ ಬಂಧನಕ್ಕೆ ಆಗ್ರಹಿಸಿ ಮುಸ್ಲಿಂ ಸಮುದಾಯದವರು ಇಂದು ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ತಾಲೂಕಿನಾದ್ಯಂತ ಇಂದು ಬೆಳಗ್ಗೆ 6 ರಿಂದ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಚೆನ್ನಮ್ಮ ವೃತ್ತ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. Belagavi Quran burning incident, Muslim protest Belagavi today, Section 144 imposed Belagavi, Santibastawad mosque case, religious tension Karnataka, police security Chennamma Circle Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more