ಯಾದಗಿರಿ: ಸಚಿವ ಅಶೋಕ್ ಕಾಟಾಚಾರಕ್ಕೆ ನೆರೆ ವೀಕ್ಷಣೆ, ಎರಡೇ ನಿಮಿಷಯದಲ್ಲಿ ಎಲ್ಲವೂ ಮುಗೀತು..!

ಯಾದಗಿರಿ: ಸಚಿವ ಅಶೋಕ್ ಕಾಟಾಚಾರಕ್ಕೆ ನೆರೆ ವೀಕ್ಷಣೆ, ಎರಡೇ ನಿಮಿಷಯದಲ್ಲಿ ಎಲ್ಲವೂ ಮುಗೀತು..!

Suvarna News   | Asianet News
Published : Aug 27, 2020, 10:40 AM IST

ಕಾಟಾಚಾರಕ್ಕೆ ನೆರೆ ವೀಕ್ಷಣೆ ಮಾಡಿದ ಕಂದಾಯ ಸಚಿವ ಆರ್. ಅಶೋಕ್| ಸಚಿವರ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ| ದೇವಾಪುರ ಸೇತುವೆ ಬಳಿ ಸಚಿವರಿಂದ ಪ್ರವಾಹ ಪ್ರದೇಶವನ್ನ ವೀಕ್ಷಣೆ| 

ಯಾದಗಿರಿ(ಆ.27): ಕಂದಾಯ ಸಚಿವ ಆರ್. ಅಶೋಕ್ ಅವರು ಕೇವಲ ಕಾಟಾಚಾರಕ್ಕೆ ನೆರೆ ವೀಕ್ಷಣೆ ಮಾಡಿದ್ದಾರೆ  ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸಚಿವ ಆರ್. ಅಶೋಕ ಕೇವಲ ಎರಡೇ ನಿಮಿಷದಲ್ಲಿ ನೆರೆ ಪ್ರದೇಶದ ವೀಕ್ಷಣೆಯನ್ನ ಮಾಡಿದ್ದಾರೆ. 

ಬೀದರ್‌: ಡಿಸಿ ಕಚೇರಿ ಮುಂದೆ ಸತ್ತ ಹಾವು ಇಟ್ಟು ಪ್ರತಿಭಟನೆ

ಜಿಲ್ಲೆಯ ದೇವಾಪುರ ಸೇತುವೆ ಬಳಿ ಸಚಿವರು ಕಾಟಾಚಾರಕ್ಕೆ ಪ್ರವಾಹ ಪ್ರದೇಶವನ್ನ ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಸಚಿವರಿಗೆ ಶಾಸಕ ರಾಜೂಗೌಡ ಅವರು ಕೂಡ ಭೇಟಿ ನೀಡಿದ್ದರು. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!