ಬಿಜೆಪಿ ವಿರುದ್ಧ 40% ಕಮಿಷನ್‌ ಆರೋಪ: ರಾಹುಲ್ ಗಾಂಧಿ ವಿರುದ್ಧ ವಾರಂಟ್ ಹೊರಡಿಸಲಾಗುತ್ತಾ..?

ಬಿಜೆಪಿ ವಿರುದ್ಧ 40% ಕಮಿಷನ್‌ ಆರೋಪ: ರಾಹುಲ್ ಗಾಂಧಿ ವಿರುದ್ಧ ವಾರಂಟ್ ಹೊರಡಿಸಲಾಗುತ್ತಾ..?

Published : Jun 01, 2024, 02:06 PM IST

ವಿಚಾರಣೆ ಮುಗಿಸಿ ಕೋರ್ಟ್‌ನಿಂದ ಹೊರಬಂದ ಸಿಎಂ,ಡಿಸಿಎಂ
ಖುದ್ದು ಹಾಜರಾತಿ ಆಗಿದ್ರಿಂದ ಸಿಎಂ, ಡಿಸಿಎಂಗೆ ಜಾಮೀನು
ರಾಹುಲ್ ಗಾಂಧಿ ಹಾಜರಾತಿಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಕೆ

ಬಿಜೆಪಿ ವಿರುದ್ಧ 40 % ಕಮಿಷನ್‌ ಜಾಹೀರಾತು ಆರೋಪ ಪ್ರಕರಣಕ್ಕೆ(40% commission advertisement case against BJP) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ(Siddaramaiah) ಡಿಸಿಎಂಗೆ(DK Shivakumar) ಜಾಮೀನು ಮಂಜೂರು ಮಾಡಲಾಗಿದೆ. ಅಲ್ಲದೇ ಕೋರ್ಟ್‌ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಹಾಜರಾಗಿದ್ದಾರೆ. ಬೆಂಗಳೂರಿನ 42ನೇ ACMM ಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿದೆ. ರಾಹುಲ್ ಗಾಂಧಿ(Rahul Gandhi) ಹಾಜರಾತಿಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ರಾಹುಲ್ ಗಾಂಧಿ ಹಾಜರಾತಿ ವಿನಾಯಿತಿಗೆ ಬಿಜೆಪಿ(BJP) ಪರ ವಕೀಲ ವಿನೋದ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಹುಲ್‌ ​ಗಾಂಧಿ ಹಾಜರಾತಿ ಬಗ್ಗೆ ಮಧ್ಯಾಹ್ನ 3ಕ್ಕೆ ಆದೇಶ ನೀಡಲಾಗುವುದು. ಜನಪ್ರತಿನಿಧಿಗಳ ಕೊರ್ಟ್​ ತೀರ್ಪು ಕಾಯ್ದಿರಿಸಿದೆ. ರಾಹುಲ್‌ ಗಾಂಧಿಗೆ ವಾರಂಟ್ ನೀಡುವಂತೆ ವಕೀಲ ವಿನೋದ್​ ಮನವಿ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಸಿಎಂ ಪುತ್ರನಿಗೆ ಎಂಎಲ್‌ಸಿ ಟಿಕೆಟ್ ಫಿಕ್ಸ್! ನಮ್ಮ ತಂದೆ ಬಳಿ ಹೇಳಿ ಅನುದಾನ ಕೊಡಿಸ್ತೀನಿ ಎಂದ ಯತೀಂದ್ರ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more