ರಾಜ್ಯ ಸರ್ಕಾರದ ಗ್ಯಾರಂಟಿಗಳನ್ನ ಕೊಂಡಾಡಿದ Rahul Gandhi

Published : May 20, 2025, 10:00 PM IST

ಸಾಧನಾ ಸಮಾವೇಶದ ಯಶಸ್ಸಿನ ಬೆನ್ನಲ್ಲೇ, ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆಯ ಗಾಳಿ ಬೀಸುತ್ತಿದ್ದು, ಸುಮಾರು ಹತ್ತಕ್ಕೂ ಹೆಚ್ಚು ಸಚಿವರ ಬದಲಾವಣೆಯಾಗುವ ಬಗ್ಗೆ ತೀವ್ರ ಚರ್ಚೆಗಳು ನಡೆಯುತ್ತಿವೆ. ಜಾತಿ ಸಮೀಕರಣ, ಕಾರ್ಯಕ್ಷಮತೆ, ಭ್ರಷ್ಟಾಚಾರದ ಆರೋಪಗಳು ಹಾಗೂ ಪಕ್ಷ ಸಂಘಟನೆಯಲ್ಲಿನ ಹಿರಿತನದಂತಹ ಹಲವು ಸೂತ್ರಗಳನ್ನು ಆಧರಿಸಿ ಈ ಬದಲಾವಣೆಗಳು ನಡೆಯುವ ಸಾಧ್ಯತೆಯಿದ್ದು, ನಿಷ್ಕ್ರಿಯರಿಗೆ ಕೊಕ್ ನೀಡಿ ಹೊಸಬರಿಗೆ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿರುವವರಿಗೆ ಅವಕಾಶ ಕಲ್ಪಿಸುವ ಒತ್ತಡ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಬೆಂಬಲಿಗರಿಂದಲೂ ಕೇಳಿಬರುತ್ತಿದೆ. ಈ ಕುರಿತು ಶೀಘ್ರದಲ್ಲೇ ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. Karnataka cabinet expansion news, criteria for minister change, state government reshuffle, political strategy Karnataka, high command decision cabinet, Sadhana Samavesha impact Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates | Party Rounds | Suvarna Party Rounds | Ajit Party Rounds | Ajit Hanamakkanavar | Prashant Natu Suvarna News Live: https://www.youtube.com/live/R50P2knCQBs?feature=shared

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more