ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವಕ್ಕೆ ಚಾಲನೆ

ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವಕ್ಕೆ ಚಾಲನೆ

Published : Aug 22, 2021, 11:00 AM IST

ಯತಿ ಶ್ರೇಷ್ಠ ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವದ ಸಪ್ತರಾತ್ರೋತ್ಸವಕ್ಕೆ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಶನಿವಾರ ವಿಧ್ಯು​ಕ್ತ​ವಾಗಿ ಚಾಲನೆ ನೀಡಿದರು.

ಶ್ರೀ ಗುರುರಾಯರ ಆರಾಧನಾನ ಮಹೋತ್ಸವ ನಿಮಿತ್ತ ಮಂತ್ರಾಲಯದದಲ್ಲಿ ಹಮ್ಮಿಕೊಂಡಿರುವ ಸಪ್ತರಾತ್ರೋತ್ಸವದ ಮೊದಲ ದಿನ ಧ್ವಜಾರೋಹಣ, ಪ್ರಾರ್ಥನೋತ್ಸವ, ಪ್ರಭಾ ಉತ್ಸವ, ಧಾನ್ಯೋತ್ಸವ ಪ್ರವಚನ, ದಾಸವಾಣಿ ಇತರೆ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಶನಿವಾರ ಬೆಳಗ್ಗೆ ನೈರ್ಮಲ್ಯ ವಿಸರ್ಜನೆ, ವಿದ್ವಾಂಸರಿಂದ ಪ್ರವಚನ, ಶ್ರೀಉತ್ಸವ ರಾಯರ ಪಾದಪೂಜೆ, ರಾಘವೇಂದ್ರ ಸ್ವಾಮಿಗಳ ಮೂಲಬೃಂದಾವನದಕ್ಕೆ ಪಂಚಾಮೃತ ಅಭಿಷೇಕ, ಅಲಂಕಾರವನ್ನು ಮಾಡಲಾಯಿತು. ನಂತರ ಪೀಠಾಧಿಪತಿ ಡಾ.ಸುಬುದೇಂದ್ರ ತೀರ್ಥರು ಶ್ರೀಮೂಲ ರಾಘುಪತಿ ವೇದವಾಸ್ಯದೇವರ ಪೂಜೆ, ಅಲಂಕಾರ ಸಂತರ್ಪಣೆ, ಅಷ್ಟೋದಕ, ಮಹಾಮಂಗಳಾರತಿ ನೆರವೇರಿಸಿದರು.

ರಾಯ​ಚೂ​ರು (ಆ.22): ಯತಿ ಶ್ರೇಷ್ಠ ಶ್ರೀರಾ​ಘ​ವೇಂದ್ರ ಸ್ವಾಮಿಗಳ 350ನೇ ಆರಾ​ಧನಾ ಮಹೋ​ತ್ಸ​ವದ ಸಪ್ತರಾತ್ರೋತ್ಸವಕ್ಕೆ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಶನಿವಾರ ವಿಧ್ಯು​ಕ್ತ​ವಾಗಿ ಚಾಲನೆ ನೀಡಿದರು.

ಶ್ರೀ ಗುರುರಾಯರ ಆರಾಧನಾನ ಮಹೋತ್ಸವ ನಿಮಿತ್ತ ಮಂತ್ರಾಲಯದದಲ್ಲಿ ಹಮ್ಮಿಕೊಂಡಿರುವ ಸಪ್ತರಾತ್ರೋತ್ಸವದ ಮೊದಲ ದಿನ ಧ್ವಜಾರೋಹಣ, ಪ್ರಾರ್ಥನೋತ್ಸವ, ಪ್ರಭಾ ಉತ್ಸವ, ಧಾನ್ಯೋತ್ಸವ ಪ್ರವಚನ, ದಾಸವಾಣಿ ಇತರೆ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾರಟಗಿ - ಬೆಂಗಳೂರು ರೈಲು ಶೀಘ್ರ ಪ್ರಾರಂಭ : ದೇಶದಲ್ಲಿ 100 ಹೊಸ ರೈಲು ಸಂಚಾರ

ಶನಿವಾರ ಬೆಳಗ್ಗೆ ನೈರ್ಮಲ್ಯ ವಿಸರ್ಜನೆ, ವಿದ್ವಾಂಸರಿಂದ ಪ್ರವಚನ, ಶ್ರೀಉತ್ಸವ ರಾಯರ ಪಾದಪೂಜೆ, ರಾಘವೇಂದ್ರ ಸ್ವಾಮಿಗಳ ಮೂಲಬೃಂದಾವನದಕ್ಕೆ ಪಂಚಾಮೃತ ಅಭಿಷೇಕ, ಅಲಂಕಾರವನ್ನು ಮಾಡಲಾಯಿತು. ನಂತರ ಪೀಠಾಧಿಪತಿ ಡಾ.ಸುಬುದೇಂದ್ರ ತೀರ್ಥರು ಶ್ರೀಮೂಲ ರಾಘುಪತಿ ವೇದವಾಸ್ಯದೇವರ ಪೂಜೆ, ಅಲಂಕಾರ ಸಂತರ್ಪಣೆ, ಅಷ್ಟೋದಕ, ಮಹಾಮಂಗಳಾರತಿ ನೆರವೇರಿಸಿದರು.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?