ರಾಯಚೂರು ಶಾಖೋತ್ಪನ್ನ ಕೇಂದ್ರದ ಮೇಲೆ ಕೊರೋನಾ ಕರಿನೆರಳು

May 20, 2021, 9:40 AM IST

ರಾಯಚೂರು(ಮೇ.20): RTPS ಮತ್ತು YTPSನ ಉದ್ಯೋಗಿಗಳಿಗೆ ಕೊರೋನಾ ಆತಂಕ ಎದುರಾಗಿದೆ. ಪಾಸಿಟಿವ್‌ ಅದ RTPSನ ನಾಲ್ವರು ಉದ್ಯೋಗಿಗಳು ಮೃತಪಟ್ಟಿದ್ದಾರೆ. ಆರ್‌ಟಿಪಿಎಸ್‌ನ 70 ಉದ್ಯೋಗಿಗಳಿಗೆ ಕೊರೋನಾ ದೃಢಪಟ್ಟಿದೆ. ಈ ವರೆಗೆ RTPS 12 ಉದ್ಯೋಗಿಗಳು ಸಾವನ್ನಪ್ಪಿದ್ದಾರೆ. ಸಹುದ್ಯೋಗಿಗಳಿಗೆ ಕೊರೋನಾ ತಗುಲಿದ್ದರಿಂದ RTPS ಉದ್ಯೋಗಿಗಳು ಬಹಳಷ್ಟು ಆತಂಕದಲ್ಲಿದ್ದಾರೆ. 

1,250 ಕೋಟಿ ರೂ ಪ್ಯಾಕೇಜ್ ಬೆನ್ನಲ್ಲೇ ಮತ್ತೊಂದು ಆರ್ಥಿಕ ಪರಿಹಾರಕ್ಕೆ ಸಿಎಂ ಚಿಂತನೆ!

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona