ರಾಯಚೂರು: ಹಳ್ಳ ಹಿಡಿದ ಜಲಜೀವನ ಮಿಷನ್ ಕಾಮಗಾರಿ

ರಾಯಚೂರು: ಹಳ್ಳ ಹಿಡಿದ ಜಲಜೀವನ ಮಿಷನ್ ಕಾಮಗಾರಿ

Published : Sep 09, 2021, 03:16 PM ISTUpdated : Sep 09, 2021, 04:04 PM IST

- ರಾಯಚೂರು: ಜಲಜೀವನ ಮಿಷನ್‌ನಲ್ಲಿ ಕಳಪೆ ಕಾಮಗಾರಿ ಆರೋಪ

- ಶುದ್ಧ ಕುಡಿಯುವ ನೀರು ಪೂರೈಸುವ ಜಲಜೀವನ ಮಿಷನ್

ಪ- ರಿಶೀಲನೆಗಾಗಿ ಕಾಮಗಾರಿ ಸ್ಥಳಕ್ಕೆ ತಲೆಹಾಕದ ಅಧಿಕಾರಿಗಳು

ರಾಯಚೂರು (ಸೆ. 09): 2023 ರ ವೇಳೆಗೆ ರಾಜ್ಯದ ಗ್ರಾಮೀಣ ಭಾಗದ ಎಲ್ಲಾ ಮನೆಗಳಿಗೂ ನಲ್ಲಿಯಲ್ಲಿ ನೀರು ಪೂರೈಕೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೇರಿ ಜಲ ಜೀವನ್ ಮಿಷನ್ ಆರಂಭಿಸಿದೆ. ಯೋಜನೆಯಂತೆ ಸರ್ಕಾರ ಕೋಟಿ ಕೋಟಿ ವೆಚ್ಚದಲ್ಲಿ ಯೋಜನೆ ಕಾಮಗಾರಿ ಆರಂಭಿಸಲು ಆದೇಶ ಮಾಡಿದೆ. 

ರಾಯಚೂರು ಜಿಲ್ಲೆಯಲ್ಲಿಯೂ ಸಹ 311 ಕಡೆಗಳಲ್ಲಿ ಜಲ ಜೀವನ ಮಿಷನ್‌ನ ಕಾಮಗಾರಿ ಭರದಿಂದ ಸಾಗಿದೆ. ಆದ್ರೆ ಜಿಲ್ಲೆಯ ಸಿಂಧನೂರು ತಾಲೂಕಿನ ಮುಕ್ಕುಂದಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಿಂಗಾಪೂರ ಗ್ರಾಮದಲ್ಲಿ ಸರಿಯಾಗಿ ಕಾಮಗಾರಿ ನಡೆಯುತ್ತಿಲ್ಲ.  ಗ್ರಾಮದಲ್ಲಿ ಕಳೆದ 6 ತಿಂಗಳ ಹಿಂದೆಯಷ್ಟೇ ನಿರ್ಮಾಣ ಮಾಡಿದ ಸಿಸಿ ರಸ್ತೆ ಒಡೆದು ಹಾಕಿ ಪೈಪ್‌ಗಳನ್ನ ಹಾಕಲಾಗುತ್ತಿದೆ.  ಕಾಮಗಾರಿ ನಡೆದ ಸ್ಥಳದಲ್ಲಿ ಗುತ್ತಿಗೆದಾರನಾಗಲಿ, ಅಧಿಕಾರಿಗಳಾಗಲಿ ಯಾರು ಪರಿಶೀಲನೆ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!