ಕಲಬುರಗಿ: ಮಹಾಮಳೆಗೆ ಜನಜೀವನ ಅಸ್ತವ್ಯಸ್ತ, ಸೇತುವೆ ಕುಸಿದು, ರಸ್ತೆ ಮುಳುಗಡೆ

ಕಲಬುರಗಿ: ಮಹಾಮಳೆಗೆ ಜನಜೀವನ ಅಸ್ತವ್ಯಸ್ತ, ಸೇತುವೆ ಕುಸಿದು, ರಸ್ತೆ ಮುಳುಗಡೆ

Published : Jun 28, 2020, 01:49 PM IST

ಕಲಬುರಗಿಯಲ್ಲಿ ಅಬ್ಬರಿಸಿದ ಮಳೆರಾಯ| ಜನಜೀವನ ಸಂಪೂರ್ಣ ಅಸ್ತವ್ಯಸ್ತ|ಮಳೆ ನೀರಿನಲ್ಲಿ ಜೆ.ಆರ್.ನಗರ  ಜಲಾವೃತ|ಮಳೆ ನೀರಿನಿಂದ ಕೆರೆಗಳಂತಾದ ಹೊಲ, ಗದ್ದೆಗಳು|

ಕಲಬುರಗಿ(ಜೂ.28): ಮಹಾಮಾರಿ ಕೊರೋನಾ ವೈರಸ್‌ ಹಾವಳಿ ಮಧ್ಯೆ ವರುಣ ಅಬ್ಬರಿಸಿದ್ದಾನೆ. ಹೌದು, ನಿನ್ನೆ ಸುರಿದ ಭಾರೀ ಮಳೆಗೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಮಳೆ ನೀರಿನಲ್ಲಿ ಜೆ.ಆರ್.ನಗರ ಸಂಪೂರ್ಣವಾಗಿ ಜಲಾವೃತಗೊಂಡಿದೆ.

ಬೆಂಗಳೂರಲ್ಲಿ ಹೊಸ ಕೋವಿಡ್‌ ಕೇಂದ್ರಗಳ ಸ್ಥಾಪನೆ; ಎಲ್ಲೆಲ್ಲಿ? ಇಲ್ಲಿದೆ ನೋಡಿ.!

ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಸೇತುವೆ ಕುಸಿದು, ರಸ್ತೆ ಮುಳುಗಡೆಯಾಗಿದೆ. ಇದರಿಂದ ಜನರು ಬಹಳಷ್ಟು ತೊಂದರೆಗಳನ್ನ ಅನುಭವಿಸಿದ್ದಾರೆ. ಮಳೆ ನೀರಿನಿಂದ ಹೊಲ, ಗದ್ದೆಗಳು ಕೆರೆಗಳಂತಾಗಿವೆ. ಇನ್ನು ಮನೆಯಲ್ಲಿದ್ದ ದವಸ, ಧಾನ್ಯ ನೀರು ಪಾಲಾಗಿದೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?