ಯಾದಗಿರಿ: ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಮಗುಚಿದ ಲಾರಿ: ಚಾಲಕನ ರಕ್ಷಣೆ

ಯಾದಗಿರಿ: ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಮಗುಚಿದ ಲಾರಿ: ಚಾಲಕನ ರಕ್ಷಣೆ

Published : Aug 27, 2022, 03:01 PM ISTUpdated : Aug 27, 2022, 03:03 PM IST

Yadagiri News: ಹಳ್ಳದ ಸೇತುವೆ ದಾಟುವಾಗ ಲಾರಿ ಮಗುಚಿದ ಘಟನೆ ವಡಗೇರ ತಾಲೂಕಿನ ಮದರಕಲ್ ಬಳಿ ನಡೆದಿದೆ

ಯಾದಗಿರಿ (ಆ. 27): ಹಳ್ಳದ ಸೇತುವೆ ದಾಟುವಾಗ ಲಾರಿ ಮುಗುಚಿದ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಮದರಕಲ್ ಬಳಿ ನಡೆದಿದೆ. ಉಕ್ಕಿ ಹರಿಯುತ್ತಿದ್ದ ಹಳ್ಳ ದಾಟಲು ಹೋದಾಗ ಘಟನೆ ನಡೆದಿದೆ.  ಹಳ್ಳ ದಾಟಲು ದುಸ್ಸಾಹಸಕ್ಕೆ ಕೈ ಹಾಕಿದ್ದ ಲಾರಿ ಚಾಲಕ ಬಚಾವ್ ಆಗಿದ್ದಾರೆ. ಲಾರಿ ಚಾಲಕ ಶಂಕರ್ ಹಳ್ಳದಲ್ಲೇ ಸಿಲುಕಿ 3 ಗಂಟೆ ಕಳೆದಿದ್ದರು. ಬೆಳಿಗ್ಗೆ 6 ಗಂಟೆಗೆ  ಹಳ್ಳದಲ್ಲಿ ಸಿಲುಕಿದ್ದ ಲಾರಿ ಚಾಲಕನನ್ನು ಅಗ್ನಿಶಾಮಕದಳ ಸಿಬ್ಬಂದಿಯಿಂದ ರಕ್ಷಿಸಿದ್ದಾರೆ.  ಹಗ್ಗದ ಸಹಾಯದಿಂದ ಚಾಲಕನನ್ನು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ್ದಾರೆ.  ಚಿತ್ತಾಪುರದಿಂದ ಬೆಳಗಾವಿಗೆ ಹೋಗುತ್ತಿದ್ದ ಲಾರಿ ಹಳ್ಳದಲ್ಲಿ ಸಿಲುಕಿತ್ತು. ಹಳ್ಳದಲ್ಲಿ ಸಿಲುಕಿ  ಲಾರಿ ಚಾಲಕ ಸಹಾಯಕ್ಕೆ ಅಂಗಲಾಚಿದ್ದರು.  

ಬೆಂಗಳೂರು- ಮೈಸೂರು ರಸ್ತೆಯಲ್ಲಿ 5 ಕಿ.ಮೀ ಟ್ರಾಫಿಕ್ ಜಾಂ!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more