ರಾಜನಾಥ್‌ ಸಿಂಗ್‌ ಭೇಟಿಯಿಂದ ಬಯಲಾಯ್ತು ಪಾಕಿಸ್ತಾನ ಸುಳ್ಳು

ರಾಜನಾಥ್‌ ಸಿಂಗ್‌ ಭೇಟಿಯಿಂದ ಬಯಲಾಯ್ತು ಪಾಕಿಸ್ತಾನ ಸುಳ್ಳು

Published : May 16, 2025, 10:09 PM IST

ಭುಜ್ ವಾಯುನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, "ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ, ಸಮಯ ಬಂದಾಗ ಅದರ ಪೂರ್ಣ ಚಿತ್ರವನ್ನು ತೋರಿಸುತ್ತೇವೆ" ಎಂದು ಗುಡುಗಿದ್ದಾರೆ. ಈ ಹೇಳಿಕೆಯು ಶತ್ರು ರಾಷ್ಟ್ರಗಳಿಗೆ, ವಿಶೇಷವಾಗಿ ಪಾಕಿಸ್ತಾನಕ್ಕೆ, ಗಂಭೀರ ಮತ್ತು ಪರೋಕ್ಷ ಎಚ್ಚರಿಕೆಯನ್ನು ರವಾನಿಸಿದ್ದು, ಭಾರತದ ರಕ್ಷಣಾ ಸಾಮರ್ಥ್ಯ ಮತ್ತು ಮುಂದಿನ ನಡೆಯ ಬಗ್ಗೆ ತೀವ್ರ ಕುತೂಹಲ ಕೆರಳಿಸಿದೆ. ಇದು ದೇಶದ ಭದ್ರತಾ ನೀತಿಯಲ್ಲಿನ ದೃಢ ನಿಲುವನ್ನು ಪ್ರತಿಬಿಂಬಿಸುತ್ತಿದೆ. Donald Trump India Pakistan ceasefire | Modi agrees to Trump mediation | Karnataka leaders criticize Modi foreign policy | Indo-Pak truce talks controversy | US mediation India Pakistan conflict | opposition questions Modi's decision | Party Rounds | Suvarna Party Rounds | Ajit Party Rounds | Ajit Hanamakkanavar | Prashant Natu Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more