ರಾಮನಗರ (ಸೆ.05): ಡಿ.ಕೆ. ಶಿವಕುಮಾರ್ ಬಂಧನ ಖಂಡಿಸಿ ರಾಮನಗರದಲ್ಲಿ ಪ್ರತಿಭಟನೆ ಎರಡನೇ ದಿನವೂ ಮುಂದುವರಿದಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಕನಕಪುರ, ಚನ್ನಪಟ್ಟಣದಲ್ಲೂ ಸಂಪೂರ್ಣ ಬಂದ್ ಆಗಿವೆ. ಜಿಲೆಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ... ಡಿಕೆಶಿ ಪ್ರಕರಣ - ವಿಚಾರಣೆ - ಬಂಧನ - ಪ್ರತಿಭಟನೆ... ಕ್ಷಣ ಕ್ಷಣದ ಅಪ್ಡೇಟ್ಸ್ ಇಲ್ಲಿದೆ....