510 ದಿನಗೂಲಿ ಕಾರ್ಮಿಕ ಕುಟುಂಬಕ್ಕೆ ದಿನಸಿ ಕಿಟ್ ವಿತರಣೆ

510 ದಿನಗೂಲಿ ಕಾರ್ಮಿಕ ಕುಟುಂಬಕ್ಕೆ ದಿನಸಿ ಕಿಟ್ ವಿತರಣೆ

Published : Apr 21, 2020, 05:03 PM IST

ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ದಿನಗೂಲಿ ಕಾರ್ಮಿಕರಿಗೆ ನಮ್ಮ ಬೆಂಗಳೂರು ಪ್ರತಿಷ್ಠಾನದಿಂದ ಕಿಟ್‌ಗಳನ್ನು ವಿತರಿಸಲಾಗಿದೆ. ಜನರು ಕ್ಯೂನಲ್ಲಿ ನಿಂತು ಕಿಟ್ ಪಡೆದಿದ್ದಾರೆ.

ಬೆಂಗಳೂರು(ಏ.21): ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ದಿನಗೂಲಿ ಕಾರ್ಮಿಕರಿಗೆ ನಮ್ಮ ಬೆಂಗಳೂರು ಪ್ರತಿಷ್ಠಾನದಿಂದ ಕಿಟ್‌ಗಳನ್ನು ವಿತರಿಸಲಾಗಿದೆ. ಜನರು ಕ್ಯೂನಲ್ಲಿ ನಿಂತು ಕಿಟ್ ಪಡೆದಿದ್ದಾರೆ.

ಬೆಂಗಳೂರಿನ ಯಲಹಂಕದ ಬಳಿಯ ಎಲ್‌ವಿಎಎಸ್ ನಗರದಲ್ಲಿ ಸತ್ಸಂಗ ಫೌಂಡೇಷನ್ ಹಾಗೂ ಆವಾಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ 510 ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಲಾಯಿತು.

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಟ್ರಾಫಿಕ್ ಬಿಸಿ ಶುರು

ಅಗತ್ಯವಿರುವ ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಆಹಾರದ ಕಿಟ್‌ಗಳನ್ನು ಪಡೆದುಕೊಂಡಿದ್ದಾರೆ. ಇಲ್ಲಿ ನಿಯಮಗಳನ್ನು ಪಾಲಿಸಿ, ಕ್ಯೂನಲ್ಲಿ ನಿಲ್ಲಿಸಿ ಜನರಿಗೆ ಕಿಟ್ ವಿತರಿಸಲಾಯ್ತು. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!