ರಟ್ಟಿಹಳ್ಳಿ ಹಿಂದೂ ಸಂಘಟನೆ ಬೈಕ್ ರ್ಯಾಲಿ ವೇಳೆ ಕಲ್ಲು ತೂರಾಟ: ಮಸೀದಿ, ಮನೆ, ಮಕ್ಕಳು- ಮಹಿಳೆಯರಿಗೆ ಕಲ್ಲೇಟು

ರಟ್ಟಿಹಳ್ಳಿ ಹಿಂದೂ ಸಂಘಟನೆ ಬೈಕ್ ರ್ಯಾಲಿ ವೇಳೆ ಕಲ್ಲು ತೂರಾಟ: ಮಸೀದಿ, ಮನೆ, ಮಕ್ಕಳು- ಮಹಿಳೆಯರಿಗೆ ಕಲ್ಲೇಟು

Published : Mar 14, 2023, 06:37 PM ISTUpdated : Mar 14, 2023, 07:05 PM IST

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಹಿಂದೂ ಸಂಘಟನೆಗಳಿಂದ ನಡೆದ ಬೈಕ್‌ ರ್ಯಾಲಿಯ ವೇಳೆ ಕೆಲವು ಮುಸ್ಲಿಂ ಮನೆಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ರಟ್ಟಿಹಳ್ಳಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದೆ. 

ಹಾವೇರಿ (ಮಾ.14): ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಹಿಂದೂ ಸಂಘಟನೆಗಳಿಂದ ನಡೆದ ಬೈಕ್‌ ರ್ಯಾಲಿಯ ವೇಳೆ ಕೆಲವು ಮುಸ್ಲಿಂ ಮನೆಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ರಟ್ಟಿಹಳ್ಳಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದೆ. 

ಕಳೆದ 5 ದಿನಗಳ ಹಿಂದೆ ರಟ್ಟಿಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಮೂರ್ತಿ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಮೆರವಣಿಗೆ ಮಾಡಲು ಮುಂದಾದಾಗ, ಕೆಲವು ಮುಸ್ಲಿಂ ಯುವಕರು ಕಲ್ಲು ತೂರಾಟ ಮಾಡಲು ಮುಂದಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ಇಂದು ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಹಾಗೂ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಬೈಕ್‌ ರ್ಯಾಲಿಯೊಂದಿಗೆ ಮೆರವಣಿಗೆ ಮಾಡುವ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಲ್ಲು ತೂರಾಟ ನಡೆದ ವೇಳೆ ಮನೆಯಲ್ಲಿದ್ದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಪೆಟ್ಟಾಗಿದೆ. ಮನೆಯ ಮುಂದೆ ನಿಲ್ಲಿಸಲಾಗಿದ್ದ ಕಾರು,ಆಟೋ ಮತ್ತು ಇತರೆ ವಾಹನಗಳು ಕೂಡ ಹಾನಿಗೊಳಗಾಗಿವೆ. ಈ ಕುರಿತು ಮಾತನಾಡಿರುವ ಸಂತ್ರಸ್ತ ಮುಸ್ಲಿಂ ಕುಟುಂಬದ ಸದಸ್ಯರು ಮೆರವಣಿಗೆ ವೇಳೆ ಪೊಲೀಸರು ನಮಗೆ ರಕ್ಷಣೆ ಕೊಡಬೇಕಾಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more