ಯುದ್ಧ ಭೀತಿ ನಡುವೆಯೂ RCBಯ ಕಪ್ ಕನಸು!: RCB vs KKR: ಈ ಸಲ ಕಪ್ ನಮ್ದೆ! RCB vs KKR

ಯುದ್ಧ ಭೀತಿ ನಡುವೆಯೂ RCBಯ ಕಪ್ ಕನಸು!: RCB vs KKR: ಈ ಸಲ ಕಪ್ ನಮ್ದೆ! RCB vs KKR

Published : May 17, 2025, 01:07 AM IST

ಭಾರತ-ಪಾಕ್ ಯುದ್ಧ ಭೀತಿಯ ನೆರಳಿನಲ್ಲಿ ತಣ್ಣಗಾಗಿದ್ದ ಕ್ರಿಕೆಟ್ ಜ್ವರ, ನಾಳೆ ನಡೆಯಲಿರುವ ಐಪಿಎಲ್ ಪಂದ್ಯದೊಂದಿಗೆ ಮತ್ತೆ ರಂಗೇರಲು ಸಜ್ಜಾಗಿದೆ. ನಾಳೆ ಸಂಜೆ 7:30ಕ್ಕೆ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (KKR) ನಡುವಿನ ರೋಚಕ ಹಣಾಹಣಿಯನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. 'ಈ ಸಲ ಕಪ್ ನಮ್ಮದೇ' ಎಂಬ ಉತ್ಸಾಹದಲ್ಲಿರುವ RCB ಅಭಿಮಾನಿಗಳು ತಮ್ಮ ನೆಚ್ಚಿನ ತಂಡವನ್ನು ಬೆಂಬಲಿಸಲು ತುದಿಗಾಲಲ್ಲಿ ನಿಂತಿದ್ದಾರೆ. RCB vs KKR match preview, IPL 2024 Bangalore team, KKR next match, watch RCB IPL game, cricket fan excitement Bangalore, IPL match amidst tensions Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more