Dec 14, 2019, 2:47 PM IST
ಮೈಸೂರು (ಡಿ.14): ಮೈಸೂರಿನ ಸಾಲಿಗ್ರಾಮ ಕೋಮುಗಲಾಟೆಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಬೈಕ್ ಅಪಘಾತದಿಂದ ಶುರುವಾದ ಜಗಳ, ಗಲಾಟೆ- ಕಲ್ಲೂ ತೂರಾಟಕ್ಕೆ ಕಾರಣವಾಗಿದೆ.
ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು- ಪ್ರತಿದೂರು ದಾಖಲಾಗಿದ್ದು, ಶಾಸಕ ಸಾ.ರಾ. ಮಹೇಶ್ ಸಹೋದರರು ತಲೆಮರೆಸಿಕೊಂಡಿದ್ದಾರೆ.
ಈಗ ಈ ಘಟನೆಗೆ ಟ್ವಿಸ್ಟ್ ಸಿಕ್ಕಿದ್ದು, ಅಸಲೀ ಕಾರಣ ಬೇರೆಯೇ ಎಂದು ತಿಳಿದು ಬಂದಿದೆ. ಇಲ್ಲಿದೆ ಮತ್ತಷ್ಟು ಮಾಹಿತಿ....