ಕೊರೋನಾ ಮುಕ್ತ: ಸಾಂಸ್ಕೃತಿಕ ರಾಜಧಾನಿ ಮೈಸೂರಿಗಿದು ಗುಡ್ ನ್ಯೂಸ್..!

May 15, 2020, 6:30 PM IST

ಮೈಸೂರು(ಮೇ.15): ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಪಾಲಿಗೆ ನೆಮ್ಮದಿಯ ನಿಟ್ಟುಸಿರು ಬಿಡುವಂತಹ ಸುದ್ದಿಯೊಂದು ಹೊರಬಿದ್ದಿದ್ದು, ಕೊರೋನಾ ಮುಕ್ತ ಜಿಲ್ಲೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಹೌದು, ಕೊರೋನಾ ವೈರಸ್‌ಗೆ ತುತ್ತಾಗಿದ್ದ 90 ಮಂದಿಯೂ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜ್ಯುಬಿಲಿಯಂಟ್ ಕಾರ್ಖಾನೆ ನಂಜಿನಿಂದ ಮೈಸೂರಿನ ಮಂದಿ ಬಚಾವಾಗಿದ್ದಾರೆ.

ಹಾಸನದಲ್ಲಿ ಹೊಸದಾಗಿ ನಾಲ್ವರಿಗೆ ಕೊರೋನಾ ಸೋಂಕು ಪತ್ತೆ..!

ರೆಡ್‌ ಝೋನ್‌ನಲ್ಲಿದ್ದ ಮೈಸೂರು ಜಿಲ್ಲಾಡಳಿತ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮದಿಂದಾಗಿ ಗ್ರೀನ್ ಝೋನ್ ಆಗಿ ಬದಲಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

ಬಿಬಿಎಂಪಿ, ಆರೋಗ್ಯ ಅಧಿಕಾರಿಗಳ ವಿರುದ್ಧ ಕ್ವಾರಂಟೈನ್ ಮಹಿಳೆಯ ಆಕ್ರೋಶ

"