ಅನ್ಯ ಧರ್ಮೀಯರಿಗೆ ವ್ಯಾಪಾರ: ಬಿಜೆಪಿ ಶಾಸಕನ ವಿರುದ್ಧ ಭಜರಂಗದಳ ಕಿಡಿ

ಅನ್ಯ ಧರ್ಮೀಯರಿಗೆ ವ್ಯಾಪಾರ: ಬಿಜೆಪಿ ಶಾಸಕನ ವಿರುದ್ಧ ಭಜರಂಗದಳ ಕಿಡಿ

Published : Nov 28, 2022, 04:46 PM IST

ರಾಜ್ಯದಲ್ಲಿ ಧರ್ಮ ದಂಗಲ್ ಮತ್ತಷ್ಟು ತಾರಕಕ್ಕೆ ಏರಿದ್ದು, ಬೆಂಗಳೂರಿನಲ್ಲಿ ಧರ್ಮ ಸಂಘರ್ಷ ಹೆಚ್ಚಾಗಿದೆ. ಶಾಸಕ ಉದಯ್ ಗರುಡಾಚಾರ್ ವಿರುದ್ಧವೇ ಭಜರಂಗದಳ ಕಿಡಿ ಕಾರಿದೆ.
 

ಬೆಂಗಳೂರಿನ ವಿವಿಪುರಂನಲ್ಲಿ ನಾಳೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳ್ಳಿ ತೇರಿನ ಸಂಭ್ರಮವಿದ್ದು, ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶ ನೀಡಬಾರದರು ಎಂದು ಹಿಂದೂ ಸಂಘಟನೆಗಳು ಮನವಿ ಸಲ್ಲಿಸಿದ್ದರು. ಆದರೆ ಎಲ್ಲರಿಗೂ ಅವಕಾಶ ನೀಡಿ ಎಂದು ಶಾಸಕ ಉದಯ್‌ ಗುರುಡಾಚಾರ್‌ ಹೇಳಿದ್ದರು. ಸೆಕ್ಯುಲಸರಿಂ ಅನ್ನುವುದು ದೇವಸ್ಥಾನಕ್ಕೆ ಮಾತ್ರ ಯಾಕೆ? ವಿವಿ ಪುರಂನಲ್ಲಿ ನಡೆಯುವ ತೇರಿಗೆ ಬೇರೆ ಧರ್ಮದವರಿಗೆ ವ್ಯಾಪಾರ ಮಾಡಲು ಅವಕಾಶ ಕೊಡಬಾರದು ಎಂದು 3 ದಿನಗಳಿಂದ ಹಿಂದೂ ಸಂಘನೆಗಳು ಪ್ರಚಾರ ಮಾಡುತ್ತಿದ್ದು, ಅದರ ಜೊತೆಗೆ ಶಾಸಕರಿಗೂ ಮನವಿ ಸಲ್ಲಿಸಿದ್ದರು. ಆದರೆ ಇದರ ಬಗ್ಗೆ ಮಾತನಾಡಿದ ಕ್ಷೇತ್ರದ ಶಾಸಕ ಉದಯ್‌ ಗುರುಡಾಚಾರ್‌, ನಾವೆಲ್ಲರೂ ಒಂದೇ ಎನ್ನುವ ರೀತಿಯಲ್ಲಿ ಹೇಳಿಯನ್ನು ಕೊಟ್ಟಿದ್ದು, ಇದರ ವಿರುದ್ಧ ಭಜರಂಗದಳ ತಿರುಗಿ ಬಿದ್ದಿದೆ.

Mandya: ಮಂಡ್ಯದಲ್ಲಿ ಇನ್ನೊಬ್ಬರ ರಕ್ತ ಹೀರುವ ನಾಯಕರು ಬೇಕಾ? ಅಶ್ವತ್ಥ ನಾರಾಯಣ ಟೀಕೆ

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!