ದರ್ಶನ್ ಗ್ಯಾಂಗ್‌ಗೆ ಪೊಲೀಸರಿಂದ ಮತ್ತೊಂದು ಮಾಸ್ಟರ್ ಸ್ಟ್ರೋಕ್: ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ಕೊಡಲು ಸಿದ್ಧತೆ !

ದರ್ಶನ್ ಗ್ಯಾಂಗ್‌ಗೆ ಪೊಲೀಸರಿಂದ ಮತ್ತೊಂದು ಮಾಸ್ಟರ್ ಸ್ಟ್ರೋಕ್: ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ಕೊಡಲು ಸಿದ್ಧತೆ !

Published : Jul 16, 2024, 11:22 AM IST

ದರ್ಶನ್ ಗ್ಯಾಂಗ್ ಗೆ ಮತ್ತೊಂದು ಮಾಸ್ಟರ್ ಸ್ಟ್ರೋಕ್ ಕೊಡಲು ಸಿದ್ಧತೆ
ಕೇಸ್ ಸ್ಟ್ರಾಂಗ್ ಮಾಡಿದ ಪೊಲೀಸರು ಬೇಗ ಶಿಕ್ಷೆ ಕೊಡಿಸೋಕೂ ಪ್ಲಾನ್
ತುಂಬಾ ಹೈಪ್ರೊಫೈಲ್ ಪ್ರಕರಣಗಳಲ್ಲಿ ಫಾಸ್ಟ್‌ಟ್ರ್ಯಾಕ್‌ಗೆ ಅನುಮತಿ

ನಟ ದರ್ಶನ್ (Darshan) ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ಮತ್ತೊಂದು ಮಾಸ್ಟರ್‌ ಸ್ಟ್ರೋಕ್‌ ಕೊಡಲು ಪೊಲೀಸರು(Police) ಸಿದ್ಧತೆ ನಡೆಸಿದ್ದಾರೆ. ಪ್ರಕರಣವನ್ನು ಸ್ಟ್ರಾಂಗ್‌ ಮಾಡಿರುವ ಪೊಲೀಸರು ಬೇಗ ಶಿಕ್ಷೆ ಕೊಡಿಸೋಕೆ ಪ್ಲ್ಯಾನ್‌ ಮಾಡಿದ್ದಾರೆ. ಕೊಲೆ ಕೇಸ್‌ನಲ್ಲಿ ಆದಷ್ಟು ಬೇಗ ಶಿಕ್ಷೆ ಕೊಡಿಸಲು ಒಂದು ಹೆಜ್ಜೆ ಪೊಲೀಸರು ಮುಂದಿಟ್ಟಿದ್ದಾರೆ. ಬೇಗ ಶಿಕ್ಷೆ ಕೊಡಿಸಲು ಫಾಸ್ಟ್ ಟ್ರ್ಯಾಕ್‌ಗೆ ಕೋರ್ಟ್‌ಗೆ(Fast Track court) ಮನವಿ ಮಾಡಲು ನಿರ್ಧರಿಸಲಾಗಿದೆ. ಚಾರ್ಜ್ ಶೀಟ್ ಸಲ್ಲಿಕೆ ಬಳಿಕ ಪೊಲೀಸರು ಮನವಿ ಮಾಡಲಿದ್ದಾರೆ. ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ ನೀಡುವಂತೆ ರಿಜಿಸ್ಟ್ರಾರ್‌ಗೆ ಮನವಿ ಮಾಡಲು ಸಿದ್ಧತೆ ನಡೆಸಲಾಗಿದೆ. ಸೆನ್ಸೇಷನಲ್ ಪ್ರಕರಣಗಳಲ್ಲಿ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ ಅವಕಾಶ ಇದೆ. ಈ ಕೇಸ್‌ನಲ್ಲೂ ಮನವಿ ಮಾಡಲು ಪೊಲೀಸರು ನಿರ್ಧಾರ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಬಂಧನ ಭೀತಿಯಲ್ಲಿ ಬಸನಗೌಡ ದದ್ದಲ್‌: ಅರೆಸ್ಟ್‌ನಿಂದ ಪಾರಾಗಲು ಶಾಸಕರಿಗೆ ಇರುವ ಅವಕಾಶ ಏನು ?

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more