ರೇಣುಕಾಸ್ವಾಮಿ ಕೊಲೆ ಕೇಸ್‌ನ ಮತ್ತೊಂದು ರಹಸ್ಯ ಬಯಲು..ಹಲ್ಲೆ ಬಳಿಕ ಕ್ಷಮಾಪಣೆ ವಿಡಿಯೋ ಮಾಡಲು ಪ್ಲ್ಯಾನ್‌ !

ರೇಣುಕಾಸ್ವಾಮಿ ಕೊಲೆ ಕೇಸ್‌ನ ಮತ್ತೊಂದು ರಹಸ್ಯ ಬಯಲು..ಹಲ್ಲೆ ಬಳಿಕ ಕ್ಷಮಾಪಣೆ ವಿಡಿಯೋ ಮಾಡಲು ಪ್ಲ್ಯಾನ್‌ !

Published : Jul 22, 2024, 04:25 PM IST

ಸಾವಿನ ವಿಚಾರ ಪೋನ್ ಮೂಲಕ ದರ್ಶನ್ ಗೆ ತಿಳಿಸಿದ್ದ ಆರೋಪಿಗಳು
ಪೊಲೀಸರ ತನಿಖೆ ವೇಳೆ ದರ್ಶನ್ ಗ್ಯಾಂಗ್ ಅಪಾಲಜಿ ಪ್ಲ್ಯಾನ್ ಬಯಲು 
ಆರೋಪಿಗಳ ಮೊಬೈಲ್ ಪರಿಶೀಲನೆ ರಿಟ್ರೀವ್ ಗೆ ಕಳಿಸಿದ ಪೊಲೀಸರು

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy murder case) ಮಹತ್ವದ ಬೆಳವಣಿಗೆಯಾಗಿದ್ದು, ತನಿಖೆ ವೇಳೆ ಮತ್ತೊಂದು ಕುತೂಹಲಕಾರಿ ವಿಚಾರ ಬಯಲಾಗಿದೆ. ಹಲ್ಲೆ ಬಳಿಕ ಅಪಾಲಜಿ ವಿಡಿಯೋ (Apology video) ಮಾಡಲು ಪ್ರಯತ್ನಿಸಲಾಗಿದೆಯಂತೆ. ರೇಣುಕಾಸ್ವಾಮಿ ಕೈಯಲ್ಲಿ ಕ್ಷಮಾಪಣೆ ಕೇಳಿಸಲು ಪ್ರಯತ್ನಿಸಲಾಗಿದೆಯಂತೆ. ಕ್ಷಮೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಾಕಲು ಪ್ಲ್ಯಾನ್ ಮಾಡಿದ್ದರಂತೆ. ರೇಣುಕಾಸ್ವಾಮಿ ಮೇಲೆ ಭೀಕರವಾಗಿ ಹಲ್ಲೆ(Attack) ಮಾಡಿದ್ದ ಗ್ಯಾಂಗ್. ಹಲ್ಲೆಯಿಂದ ಮೃತ ರೇಣುಕಾಸ್ವಾಮಿ ನಿತ್ರಾಣನಾಗಿ ಬಿದ್ದಿದೆ. ಅಸ್ವಸ್ಥನಾಗಿದ್ದ ರೇಣುಕಾಸ್ವಾಮಿಯನ್ನು ಇಬ್ಬರು ಮೇಲೆತ್ತಿ ಕೂರಿಸಿದ್ರು, ಎದುರುಗಡೆ ಮೊಬೈಲ್ ಫೋನ್ ಹಿಡಿದು ನಿಂತಿದ್ದ ಮತ್ತೊಬ್ಬ ಆರೋಪಿ. ಮುಂದೆ ಈ ರೀತಿ ಮಾಡುವುದಿಲ್ಲ ಎಂದು ಹೇಳುವಂತೆ ಒತ್ತಾಯ ಮಾಡಲಾಗಿದೆಯಂತೆ. ಅಶ್ಲೀಲ ಮೆಸೇಜ್ , ಪೋಟೊ ಕಳಿಸಲ್ಲ ಎಂದು ಹೇಳುವಂತೆ ಒತ್ತಾಯ, ಅಷ್ಟೊತ್ತಿಗಾಗಲೇ ನಿಲ್ಲಲು, ಕೂರಲು ಆಗದೇ ರೇಣುಕಾಸ್ವಾಮಿ ನಿತ್ರಾಣಗೊಂಡಿದ್ದ. ದರ್ಶನ್(Darshan) ಗ್ಯಾಂಗ್ ಹಲ್ಲೆಗೆ ರೇಣುಕಾಸ್ವಾಮಿ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ನಾಳೆ ಹೇಳಿಸೋಣ ಬಿಡ್ರೋ ಅಂತೇಳಿ ಸುಮ್ಮನಾಗಿದ್ದ ದರ್ಶನ್. ಅಸ್ವಸ್ಥನಾಗಿದ್ದ ರೇಣುಕಾಸ್ವಾಮಿಯನ್ನ ಸೆಕ್ಯುರಿಟಿ ರೂಂಗೆ ಹಾಕಿದ್ದರು. ತೀವ್ರ ಹಲ್ಲೆಯಿಂದ ರೇಣುಕಾಸ್ವಾಮಿ ಪ್ರಾಣಪಕ್ಷಿ ಹಾರಿ ಹೋಗಿತ್ತು. 

ಇದನ್ನೂ ವೀಕ್ಷಿಸಿ:  ಕನ್ನಡಿಗರ ಜೀವನಾಡಿ KRS ಜಲಾಶಯ ಭರ್ತಿ: ಡಿಕೆಶಿ ಭೇಟಿ.. ಕಾವೇರಿ ಆರತಿಗೆ ಹೊಸ ಯೋಜನೆ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!