ಸೋನಿಯಾ ಮಾನಹಾನಿ ಪ್ರಕರಣ: ಅರ್ನಬ್‌ಗೆ ಸಿಕ್ತು ಸುಪ್ರೀಂ ರಿಲೀಫ್

ಸೋನಿಯಾ ಮಾನಹಾನಿ ಪ್ರಕರಣ: ಅರ್ನಬ್‌ಗೆ ಸಿಕ್ತು ಸುಪ್ರೀಂ ರಿಲೀಫ್

Published : Apr 25, 2020, 02:38 PM IST

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಾನಹಾನಿ ಆರೋಪ| ಸಂಬಂಧ ರಿಪಬ್ಲಿಕ್‌ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌| ಎಫ್‌ಐಆರ್‌ ಆಧಾರದ ಮೇಲೆ ಮೇಲಿನ ಕ್ರಮಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ| 

ಬೆಂಗಳೂರು(ಏ.25): ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮಾನಹಾನಿ ಆರೋಪ ಸಂಬಂಧ ರಿಪಬ್ಲಿಕ್‌ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದವು. ಹೀಗಾಗಿ ಅರ್ನಾಬ್ ಗೋಸ್ವಾಮಿ ಬಂಧನವಾಗುವ ಸಾಧ್ಯತೆ ಇತ್ತು. 

ಕೊರೋನಾ ಭೀತಿ: ಮಂಡ್ಯ ಈಗ ರೆಡ್ ಝೋನ್‌

ಎಫ್‌ಐಆರ್‌ ಆಧಾರದ ಮೇಲೆ ಮೇಲಿನ ಕ್ರಮಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ. ಅರ್ನಾಬ್ ಗೋಸ್ವಾಮಿ ಅವರನ್ನ ಬಂಧಿಸದಂತೆ ಸುಪ್ರೀಂಕೋರ್ಟ್‌ ಮೂರು ವಾರ ತಡೆ ನೀಡಿದೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!