ಕಾಲು ನೋವಿರುವ ವೃದ್ಧರೇ ಇವರ ಟಾರ್ಗೆಟ್: ನಕಲಿ ಆಯುರ್ವೇದ ಶಾಪ್‌ನಲ್ಲಿ ವಂಚನೆ

ಕಾಲು ನೋವಿರುವ ವೃದ್ಧರೇ ಇವರ ಟಾರ್ಗೆಟ್: ನಕಲಿ ಆಯುರ್ವೇದ ಶಾಪ್‌ನಲ್ಲಿ ವಂಚನೆ

Published : Nov 15, 2022, 11:00 AM IST

ವಿಜಯಪುರದಲ್ಲಿ ಕಾಲು ನೋವು ನಿವಾರಿಸುವ ನೆಪದಲ್ಲಿ ವೃದ್ಧರಿಂದ, ಹಣ ಲೂಟಿ ಮಾಡುವ ಪ್ರಕರಣ ಬೆಳಕಿಗೆ ಬಂದಿದೆ.
 

ಗುಮ್ಮಟ ನಗರಿಯಲ್ಲಿ ಖತರ್ನಾಕ್ ಗ್ಯಾಂಗ್ ಆಕ್ಟೀವ್ ಆಗಿದ್ದು, ಕಾಲು ನೋವಿನಿಂದ ಕುಂಟುತ್ತಿದ್ದವರನ್ನು ಟಾರ್ಗೆಟ್ ಮಾಡಿ ವಂಚನೆ ಮಾಡಲಾಗುತ್ತಿದೆ. ನಿವೃತ್ತಿಯಾದ ಸರ್ಕಾರಿ ನೌಕರರು, ವಯಸ್ಸಾದ ಶ್ರೀಮಂತರೇ ಮೇಲೆ ಈ ಗ್ಯಾಂಗ್ ಕಣ್ಣು ಇದ್ದು, ವೃದ್ಧರನ್ನು ನಂಬಿಸಿ ನಕಲಿ ಆಯುರ್ವೇದ ಶಾಪ್'ಗೆ ಕರೆದುಕೊಂಡು ಹೋಗಿ ಮೋಸ ಮಾಡಲಾಗುತ್ತದೆ. ಗಿಡಮೂಲಿಕೆಯಿಂದ ಕಾಲುನೋವು   ನಿವಾರಣೆ ಎಂದು ಬಣ್ಣದ ಮಾತುಗಳನ್ನಾಡಿ, ನಿವೃತ್ತ ಇಂಜಿನಿಯರ್‌'ಗೆ ನಾಟಿ ಔಷಧಿ ಕೊಡುವುದಾಗಿ ಮಹಾ ಮೋಸ ಮಾಡಲಾಗಿದೆ. ವಿಜಯಪುರ ನಗರದ ನಿವೃತ್ತ ಇಂಜಿನಿಯರ್‌ ಭೀಮು ಚೌಹಾಣ್'ಗೆ, ಕೊಬ್ಬರಿ ಎಣ್ಣೆಗೆ ನಕಲಿ ಪೌಡರ್‌ ಸೇರಿಸಿ ಮೋಸ ಮಾಡಿದ್ದಾರೆ. ನಕಲಿ  ಆಯುರ್ವೇದ ವಿಸಿಟಿಂಗ್‌ ಕಾರ್ಡ್ ಕೊಟ್ಟು, ಸಂತೋಷ ಎನ್ನುವುವವರಿಂದ ಮೋಸ ನಡೆದಿದೆ. ಅಂಗಡಿಗೆ ಬಂದ ಮೇಲೆ 60 ಸಾವಿರ ಡಿಮ್ಯಾಂಡ್‌ ಮಾಡಿ, 10 ಸಾವಿರ ವಸೂಲಿ ಮಾಡಿ, ಸುಳ್ಳು ಭರವಸೆ ನೀಡಿದ್ದಾರೆ.

ಪಿಎಸ್‌ಐ ಕೇಸ್‌ ತನಿಖಾಧಿಕಾರಿ ಉಮೇಶ್ ಕುಮಾರ್‌ ವರ್ಗಾವಣೆಗೆ ಅಸಮಾಧಾನ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!