ಕಲಬುರಗಿ: ನಿವೃತ್ತ ಯೋಧರಿಗೆ ಭರ್ಜರಿ ಸ್ವಾಗತ

ಕಲಬುರಗಿ: ನಿವೃತ್ತ ಯೋಧರಿಗೆ ಭರ್ಜರಿ ಸ್ವಾಗತ

Published : Aug 19, 2021, 09:32 AM IST

*  20 ವರ್ಷಗಳ ಕಾಲ ಸೇನೆಯಲ್ಲಿ ದೇಶ ಸೇವೆಗೈದು ನಿವೃತ್ತಿರಾದ ಯೋಧರು
*  ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕಿನ ಮರತೂರ ಗ್ರಾಮದಲ್ಲಿ ಅಪರೂಪದ ಘಟನೆ
*  ನಿವೃತ್ತಿಯ ನಂತರ  ಮೊದಲ ಬಾರಿಗೆ ಹುಟ್ಟೂರಿಗೆ ಆಗಮಿಸಿದ ಮೂವರು 'ಸೈನಿಕ' ಸ್ನೇಹಿತರು 
 

ಕಲಬುರಗಿ(ಆ.19):  20 ವರ್ಷಗಳ ಕಾಲ ಸೇನೆಯಲ್ಲಿ ದೇಶ ಸೇವೆಗೈದು ನಿವೃತ್ತಿರಾದ ಯೋಧರಿಗೆ ಗ್ರ್ಯಾಂಡ್ ವೆಲ್‌ಕಂ ಸಿಕ್ಕಿದೆ. ಹೌದು,  ಜಿಲ್ಲೆಯ ಶಹಾಬಾದ ತಾಲೂಕಿನ ಮರತೂರ ಗ್ರಾಮದಲ್ಲಿ ಜನರು ತೆರೆದ ವಾಹನದಲ್ಲಿ ಮೆರವಣಿಗೆ, ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ನಿವೃತ್ತಿಯಾದ ಯೋಧರನ್ನ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಸನಿವೃತ್ತಿಯ ನಂತರ ಮೊದಲ ಬಾರಿಗೆ ಮೂವರು 'ಸೈನಿಕ' ಸ್ನೇಹಿತರು ಹುಟ್ಟೂರಿಗೆ ಆಗಮಿಸಿದ್ದಾರೆ. ಮರತೂರ ಗ್ರಾಮದ ಶರಣಪ್ಪ ದುಗ್ಗೊಂಡ, ಜಗದೀಶ್ ಠಾಕೂರ್ ಮತ್ತು ಶಿವಾನಂದ ಧರ್ಮಾಪುರ ಎಂಬುವರೇ ನಿವೃತ್ತ ಯೋಧರಾಗಿದ್ದಾರೆ.  

ಕಾನೂನು ಸುವ್ಯವಸ್ಥೆಯಲ್ಲಿ ಯೋಗಿಗೆ ಅಗ್ರಸ್ಥಾನ, ಮತ್ತೆ BJP ಆಡಳಿತ ಬಯಸಿದ ಜನ; ಸುವರ್ಣನ್ಯೂಸ್ ಸಮೀಕ್ಷೆ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!