Uttara Kannada: ಸಂತಾನಾಭಿವೃದ್ಧಿಗಾಗಿ ಬಂದಿದ್ದ ರಿಡ್ಲೆ ಆಮೆ ಸಾವು?

Uttara Kannada: ಸಂತಾನಾಭಿವೃದ್ಧಿಗಾಗಿ ಬಂದಿದ್ದ ರಿಡ್ಲೆ ಆಮೆ ಸಾವು?

Published : Feb 02, 2022, 11:49 AM IST

*  ಸಂತನಾಭಿವೃದ್ಧಿಗಾಗಿ ಮೊಟ್ಟೆ ಇಡಲು ಬಂದಿದ್ದ ಆಮೆ
*  ರಸ್ತೆ ಕಾಮಗಾರಿ ವೇಳೆ ಆಮೆ ಸತ್ತಿರಬಹುದು ಎಂಬ ಶಂಕೆ 
*  ಮರಣೋತ್ತರ ಪರೀಕ್ಷೆಗಾಗಿ ಆಮೆಯ ದೇಹ ರವಾನೆ
 

ಉತ್ತರ ಕನ್ನಡ(ಫೆ.02): ಸಂತನಾಭಿವೃದ್ಧಿಗಾಗಿ ಮೊಟ್ಟೆ ಇಡಲು ಬಂದಿದ್ದ ರಿಡ್ಲೆ ಜಾತಿಯ ಆಮೆಯೊಂದು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡು ಟೊಂಕಾ ಕಡಲತೀರದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಮೊಟ್ಟೆ ಇಡಲು ಬಂದಿದ್ದ ಆಮೆಯ ಕಳೆಬರ ಪತ್ತೆಯಾಗಿದೆ. ಬಂದರು ನಿರ್ಮಾಣಕ್ಕೆ ನಡೆಯುತ್ತಿದ್ದ ರಸ್ತೆ ಕಾಮಗಾರಿ ವೇಳೆ ಆಮೆ ಸತ್ತಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಆಮೆಯ ದೇಹವನ್ನ ಹೊನ್ನಾವರ ಅರಣ್ಯ ಇಲಾಖೆಯ ಅಧಿಕಾರಿಗಳು ಕಳುಹಿಸಿದ್ದಾರೆ. 

Towing: ಬೆಂಗಳೂರಿನಲ್ಲಿ ಹೈದ್ರಾಬಾದ್ ಟೋಯಿಂಗ್ ನೀತಿ ಜಾರಿ? ಇಂದು ಮಹತ್ವದ ಸಭೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more